ಮಡಿಕೇರಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 4.04 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

ಹೊಸದಿಗಂತ ವರದಿ ಮಡಿಕೇರಿ: ನಗರದಲ್ಲಿ ಮಾದಕ‌ ವಸ್ತು (ಎಂಡಿಎಂಎ‌) ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 4.04 ಲಕ್ಷ ರೂ. ಮೌಲ್ಯದ 11 ಗ್ರಾಂ ಎಂಡಿಎಂಎ ಮಾದಕ ಪದಾರ್ಥ, 5 ಮೊಬೈಲ್, ತಲಾ ಒಂದು ಆಟೋ ರಿಕ್ಷಾ, ತೂಕದ ಯಂತ್ರ ಹಾಗೂ ಬ್ಯಾಗ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನಗರದ ಗೌಳಿಬೀದಿ ನಿವಾಸಿ, ಆಟೋ ಚಾಲಕ ರುಹೇಜ್ (29) ಹಾಗೂ ಮಾರ್ಕೇಟ್ ಬಳಿಯ ನಿವಾಸಿ, ಬಿಬಿಎ ವಿದ್ಯಾರ್ಥಿ ಮಹಮ್ಮದ್ ಶಾಕೀಜ್(19) ಎಂದು ಗುರುತಿಸಲಾಗಿದೆ. ನಗರದ ಗೌಳಿಬೀದಿಯ ಕಂಚಿಕಾಮಾಕ್ಷಿ ದೇವಾಲಯದ … Continue reading ಮಡಿಕೇರಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 4.04 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ