ತಮಿಳುನಾಡಿಗೆ ಹುಲಿ ಉಗುರು ಅಕ್ರಮ ಸಾಗಾಟ ಯತ್ನ: ಸೊತ್ತು ಸಹಿತ ಆರೋಪಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಲಿ ಉಗುರುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ ಪಣಜನೂರು ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ. ಬಂಧಿತ ಆರೋಪಿ ಬೂದಿಪಡಗ ಗ್ರಾಮದ ಚಿಕ್ಕಮಾದ ಎಂದು ಗುರುತಿಸಲಾಗಿದೆ.

ಐದು ಹುಲಿ ಉಗುರುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದಾಗ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಿ, ದೂರು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!