‘ವೋಟ್ ಚೋರಿ’ ಆರೋಪದ ಹಿಂದೆ ಮೋದಿ ವರ್ಚಸ್ಸಿಗೆ ಮಸಿ ಬಳಿಯುವ ಯತ್ನ: ಜಗದೀಶ್ ಶೆಟ್ಟರ್
ಹೊಸದಿಗಂತ ವರದಿ ಬೆಳಗಾವಿ: ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಕೇಂದ್ರದ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಗುರುವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ವಿಪಕ್ಷಗಳು ಮಾಡುತ್ತಿರುವ ಟೀಕೆಯನ್ನು ಖಂಡಿಸಿದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದಲ್ಲಿ ಸೋಲನುಭವಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ … Continue reading ‘ವೋಟ್ ಚೋರಿ’ ಆರೋಪದ ಹಿಂದೆ ಮೋದಿ ವರ್ಚಸ್ಸಿಗೆ ಮಸಿ ಬಳಿಯುವ ಯತ್ನ: ಜಗದೀಶ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed