ಎಲೆಕ್ಷನ್ ಪ್ರಚಾರದ ವೇಳೆ ಕಾಂಗ್ರೆಸ್ ಮಾಜಿ ಸಂಸದ ಅಧೀರ್ ರಂಜನ್ ಚೌಧರಿ ಮೇಲೆ ಹಲ್ಲೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರ ಜೋರಾಗಿರುವ ನಡುವೆಯೇ ಬೆರ್ಹಾಂಪೋರ್‌ನಲ್ಲಿ ರಾಜಕೀಯ ಉದ್ವಿಗ್ನತೆ ತಾರಕ್ಕೇರಿದೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಅಧೀರ್ ರಂಜನ್ ಚೌಧರಿ ಪ್ರಚಾರದ ವೇಳೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಘಟನೆ ವಾರ್ಡ್ ನಂ. 19ರಲ್ಲಿ ನಡೆದಿದ್ದು, ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ವರದಿಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಧೀರ್ ರಂಜನ್ ಚೌಧರಿ ಶನಿವಾರ ಬೆಳಿಗ್ಗೆ ಬೆರ್ಹಾಂಪೋರ್ … Continue reading ಎಲೆಕ್ಷನ್ ಪ್ರಚಾರದ ವೇಳೆ ಕಾಂಗ್ರೆಸ್ ಮಾಜಿ ಸಂಸದ ಅಧೀರ್ ರಂಜನ್ ಚೌಧರಿ ಮೇಲೆ ಹಲ್ಲೆ ಯತ್ನ