ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ: ಆರೋಪಿಗಳು ಪರಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳ್ತಂಗಡಿಯಲ್ಲಿ ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಲು ಯತ್ನಿಸಿ, ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ಬಸ್ ಹಿಡಿಯಲು ಸಂತೆಕಟ್ಟೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಆ ಸಮಯದಲ್ಲಿ, ಮೂವರು ದುಷ್ಕರ್ಮಿಗಳು ಬಟ್ಟೆಯಿಂದ ಮುಚ್ಚಿದ ನಂಬರ್ ಪ್ಲೇಟ್ ಹೊಂದಿದ್ದ ಕಾರಿನಲ್ಲಿ ಬಂದು ಆಕೆಯ ಸ್ಕೂಟರ್ ಅನ್ನು ಅಡ್ಡಗಟ್ಟಿ, ಬಲವಂತವಾಗಿ ವಾಹನಕ್ಕೆ … Continue reading ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ: ಆರೋಪಿಗಳು ಪರಾರಿ