ಅಜ್ಜಿ ತಿಥಿಗಾದ್ರೂ ಪ್ರಜ್ವಲ್‌ ರೇವಣ್ಣರನ್ನು ಕರೆತರಲು ಯತ್ನ: ಪೆರೋಲ್‌ ನೀಡೋದಿಲ್ಲ ಎಂದ ಕಾರಾಗೃಹ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮನೆಗೆಲಸದ ಮಹಿಳೆ ಮೇಲೆ ಹಲವು ಬಾರಿ ಅತ್ಯಾಚರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪೆರೋಲ್‌ ನೀಡಲು ಸಧ್ಯವಿಲ್ಲ ಎಂದು ಕಾರಾಗೃಹ ಹೇಳಿದೆ. ಇತ್ತೀಚೆಗೆ ನಿಧನರಾದ ಪ್ರಜ್ವಲ್‌ ರೇವಣ್ಣ ಅವರ ಅಜ್ಜಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಜೈಲಿನಿಂದ ಅವರನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ. ಆದರೆ ಕಾರಾಗೃಹ ಇಲಾಖೆ, ಮಾಜಿ ಸಂಸದನಿಗೆ … Continue reading ಅಜ್ಜಿ ತಿಥಿಗಾದ್ರೂ ಪ್ರಜ್ವಲ್‌ ರೇವಣ್ಣರನ್ನು ಕರೆತರಲು ಯತ್ನ: ಪೆರೋಲ್‌ ನೀಡೋದಿಲ್ಲ ಎಂದ ಕಾರಾಗೃಹ ಇಲಾಖೆ