ಟ್ರಯಲ್ಸ್‌ನಲ್ಲಿ ಭಾಗವಹಿಸಿ: ಪೂನಿಯಾ, ವಿನೇಶ್‌ ಪೋಗಟ್‌, ಸಾಕ್ಷಿ ಮಲಿಕ್‌ಗೆ ಕುಸ್ತಿ ಫೆಡರೇಶನ್ ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ತಾರಾ ಕುಸ್ತಿಪಟುಗಳಾದ ಬಜರಂಗ್‌ ಪೂನಿಯಾ, ವಿನೇಶ್‌ ಪೋಗಟ್‌, ಸಾಕ್ಷಿ ಮಲಿಕ್‌ಗೆ ಟ್ರಯಲ್ಸ್‌ನಲ್ಲಿ ಭಾಗವಹಿಸುವಂತೆ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಆಹ್ವಾನ ನೀಡಿದೆ.

ದೆಹಲಿಯಲ್ಲಿ ಮಾ.10, 11 ರಂದು ಟ್ರಯಲ್ಸ್‌ ನಡೆಯಲಿದ್ದು, ಈ ಮೂಲಕ ಏಷ್ಯನ್‌ ಕುಸ್ತಿ ಕೂಟ, ಏಷ್ಯನ್‌ ಒಲಿಂಪಿಕ್ಸ್‌ ಗೇಮ್ಸ್‌ ಅರ್ಹತಾ ಟೂರ್ನಿ ಕುಸ್ತಿಪಟುಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಡಬ್ಲ್ಯುಎಫ್‌ಐ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!