ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಈ ದಿನ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಭಾನುವಾರದಂದು (ಮೇ 31) ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ತುರ್ತು ನಿರ್ವಹಣಾ ಕಾಮಗಾರಿ ಇಲ್ಲಿನ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ಇಲ್ಲಿ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. 9 ಗಂಟೆಯ … Continue reading ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಈ ದಿನ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed