ಪೋಷಕರ ಗಮನಕ್ಕೆ: ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ: 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶವನ್ನು ಪೋಲಿಯೋ ಮುಕ್ತವಾಗಿ ಮುಂದುವರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಆರೋಗ್ಯ ಇಲಾಖೆಗಳ ವತಿಯಿಂದ ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭವಿಷ್ಯದ ನಾಗರಿಕರಾದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಅಭಿಯಾನ ಅತ್ಯಂತ ನಿರ್ಣಾಯಕವಾಗಿದ್ದು, ಸಾರ್ವಜನಿಕರು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಲಾಗಿದೆ. ಅಭಿಯಾನದ ಪ್ರಮುಖ ಮಾಹಿತಿ: ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ (0-5 ವರ್ಷ) ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಿಸುವುದು ಕಡ್ಡಾಯವಾಗಿದೆ. ಮಗುವಿಗೆ … Continue reading ಪೋಷಕರ ಗಮನಕ್ಕೆ: ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ: 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ!
Copy and paste this URL into your WordPress site to embed
Copy and paste this code into your site to embed