ರೇಷನ್ ಕಾರ್ಡ್‌ದಾರರೇ ಗಮನಿಸಿ: ಇ-ಕೆವೈಸಿ ಗಡುವು ನ. 30ರವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಇನ್ನೂ ಲಕ್ಷಾಂತರ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ನಿಗದಿತ ದಿನಾಂಕದ ನಂತರ ಮತ್ತೊಮ್ಮೆ ಕಾಲಾವಕಾಶ ನೀಡುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ. 39 ಲಕ್ಷ ಫಲಾನುಭವಿಗಳಿಂದ ಇ-ಕೆವೈಸಿ ಬಾಕಿ ರಾಜ್ಯದಲ್ಲಿ ಒಟ್ಟು 2.67 ಕೋಟಿ ಫಲಾನುಭವಿಗಳಿದ್ದು, ಇವರಲ್ಲಿ ಸುಮಾರು 2.27 ಕೋಟಿ ಮಂದಿ … Continue reading ರೇಷನ್ ಕಾರ್ಡ್‌ದಾರರೇ ಗಮನಿಸಿ: ಇ-ಕೆವೈಸಿ ಗಡುವು ನ. 30ರವರೆಗೆ ವಿಸ್ತರಣೆ