ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅತ್ತ ರಾಜ್​ ಕುಂದ್ರಾ ಅರೆಸ್ಟ್, ಇತ್ತ ಶಿಲ್ಪಾ ಶೆಟ್ಟಿ ‘ಚಾಪ್ಟರ್’​ ಕ್ಲೋಸ್?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬ್ಲೂ ಫಿಲ್ಮ್​ ಕೇಸ್​​ನಲ್ಲಿ ರಾಜ್​ ಕುಂದ್ರಾ ಬಂಧನವಾಗುತ್ತಿದ್ದಂತೆ ಇತ್ತ ಪತ್ನಿ ಶಿಲ್ಪಾ ಶೆಟ್ಟಿ ‘ಚಾಪ್ಟರ್’​ ಅಂತ್ಯವಾಯಿತಾ ಎಂಬ ಪ್ರಶ್ನೆಗಳು ಹುಟ್ಟುತ್ತಿವೆ.
ಶಿಲ್ಪಾ ಶೆಟ್ಟಿ ಜಡ್ಜ್​ ಆಗಿರುವ ‘ಸೂಪರ್ ಡಾನ್ಸರ್​- ಚಾಪ್ಟರ್​ 4’ ರಿಯಾಲಿಟಿ ಶೋ ಈಗ ಎಲ್ಲರ ಗಮನವನ್ನು ಸೆಳೆಯಲಾರಂಭಿಸಿದ್ದು, ಅದಕ್ಕೆ ಪೂರಕವೆಂಬಂತೆ ಇಂದು ಆರಂಭವಾಗಿರುವ ಶೂಟಿಂಗ್​ಗೆ ಬರಬೇಕಿದ್ದ ಶಿಲ್ಪಾ ಶೆಟ್ಟಿ ಗೈರಾಗಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಇನ್ನು ಇವತ್ತಿನ ಶೂಟಿಂಗ್​ನಲ್ಲಿ ಅವರ ಬದಲಿಗೆ ಬೇರೆ ಯಾರೂ ಕಾಣಿಸಿಕೊಂಡಿಲ್ಲ.
ಮತ್ತೊಂದೆಡೆ ಕರಿಷ್ಮಾ ಕಪೂರ್​ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ‘ಸೂಪರ್ ಡಾನ್ಸರ್​- ಚಾಪ್ಟರ್​ 4’ ಇದೀಗ ಸಾಕಷ್ಟು ಕುತೂಹಲ ಉಂಟುಮಾಡಿದೆ. ಇನ್ನೊಂದೆಡೆ ಶಿಲ್ಪಾ ಪತಿ ರಾಜ್​ ಕುಂದ್ರಾ ಅವರನ್ನು ಜುಲೈ 23ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss