Thursday, March 23, 2023

Latest Posts

IND vs AUS 2nd TEST | ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಪಂದ್ಯ ಇದಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ, ಹಾಗಾಗಿ ಕಾಂಗರೂ ಪಡೆಗೆ ಈ ಪಂದ್ಯದ ಗೆಲುವು ಅತಿ ಮುಖ್ಯವಾಗಿದೆ. ಇನ್ನು ಒಂದು ಸರಣಿ ಗೆದ್ದ ಟೀಂ ಇಂಡಿಯಾಗೆ ಹುರುಪು ಹೆಚ್ಚಾಗಿದ್ದು, ಮತ್ತೊಂದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ.

ಈ ಬಾರಿಯೂ ಭಾರತ ಪರ ಓಪನರ್ ಆಗಿ ನಾಯಕ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!