ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಟಾ ಮುಂಬೈ ಮ್ಯಾರಥಾನ್ ತನ್ನ 21ನೇ ಆವೃತ್ತಿಗಾಗಿ ಐತಿಹಾಸಿಕ ಹೊಸ ಮಾರ್ಗವನ್ನು ಅನಾವರಣಗೊಳಿಸಿದೆ.
ಜ. 18ರಂದು ನಡೆಯಲಿರುವ ಈ ಮ್ಯಾರಥಾನ್‌ನಲ್ಲಿ ಮೊದಲ ಬಾರಿಗೆ ನೂತನವಾಗಿ...
ಹೇಗೆ ಮಾಡೋದು? ಮೊದಲು ಅವರೆಕಾಳನ್ನು ಬಿಡಿಸಿ ಇಟ್ಟುಕೊಳ್ಳಿ, ಸಿಪ್ಪೆ ತೆಗೆದು ಮಾಡಿದರೆ ರುಚಿ ಹೆಚ್ಚುಬಾಣಲೆಗೆ ಎಣ್ಣೆ ಈರುಳ್ಳಿ, ಚಕ್ಕೆ,ಲವಂಗ, ಶುಂಠಿ, ಬೆಳ್ಳುಳ್ಳಿ ಹಾಕಿ ಬಾಡಿಸಿನಂತರ ಟೊಮ್ಯಾಟೊ...
ಹೊಸದಿಗಂತ ವರದಿ ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಎಎಸ್‌ಐ ಮೋನಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.ಜ.8ರಂದು ರಾತ್ರಿ ಕೆದಿಲ ಗ್ರಾಮದ ಸತ್ತಿಕಲ್ಲು ಪ್ರದೇಶದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯುತ್ತಿರುವ ಕರಾವಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದ್ವಿತೀಯ ಪಿಯುಸಿ ಪರೀಕ್ಷೆಗೆ ಇನ್ನು ಕೇವಲ ಎರಡು ತಿಂಗಳು ಬಾಕಿ ಉಳಿದಿದ್ದು, ಪೂರ್ವಸಿದ್ಧತಾ ಪರೀಕ್ಷೆಗಳ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳು ವಿದ್ಯಾರ್ಥಿಗಳು, ಪೋಷಕರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡ ಪ್ರಸಿದ್ಧ ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಹಾಗೂ ಕಲಾವಿದೆ ಆಶಾ ರಘು ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು, ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಮೈಸೂರು ನಗರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯಪಾಲರು ದ್ವೇಷ ಭಾಷಣ ಬಿಲ್ ರಿಜೆಕ್ಟ್ ಮಾಡಿಲ್ಲ, ಸ್ಪಷ್ಟೀಕರಣವನ್ನೂ ಕೇಳಿಲ್ಲ. ಅವರು ಅಧ್ಯಯನ ಮಾಡಲು ಇಟ್ಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.ಸ್ಪಷ್ಟೀಕರಣ...
ಹೊಸದಿಗಂತ ವರದಿ ಹುಬ್ಬಳ್ಳಿ: ಮಹಿಳೆ ವಿವಸ್ತ್ರ ಸೇರಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಹಲವು ಪ್ರಕರಣಗಳ ಕುರಿತುಹುಬ್ಬಳ್ಳಿಗೆ ಆಗಮಿಸಿದ ಸಿಐಡಿ ಅಧಿಕಾರಿ ಶಾಲೋ ನೇತೃತ್ವದ ಎರಡು...