ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖದೀಮರ ಅಟ್ಟಹಾಸ ಮಿತಿಮೀರಿದ್ದು, ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು...
ಸಾಮಾಗ್ರಿಗಳುಮ್ಯಾಕ್ರೋನಿ/ ಪೆನ್ನಿಹಾಲುಚೀಸ್ ಬ್ರಾಕಲಿಸೌತೆಕಾಯಿಬೆಲ್ ಪೆಪ್ಪರ್ಸ್ ಉಪ್ಪು ಮೈದಾಹಿಟ್ಟುಆರಿಗ್ಯಾನೊ ಪೆಪ್ಪರ್ ಮಾಡುವ ವಿಧಾನ ಮೊದಲು ಮ್ಯಾಕ್ರೊನಿಯನ್ನು ನೀರಿನಲ್ಲಿ ಬೇಯಿಸಿಕೊಳ್ಳಿಇದು ಬೆಂದ ನಂತರ ತಣ್ಣೀರಿಗೆ ಹಾಕಿ ತೆಗೆದು ಪ್ಲೇಟ್‌ನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಿಕಪ್ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅರಿಶಿನಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಅರಿಶಿನಗುಪ್ಪೆ ಗ್ರಾಮದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಆದಾಯ ತೆರಿಗೆ ಶೋಧ ಕಾರ್ಯಾಚರಣೆ ವೇಳೆ ಆತ್ಮಹತ್ಯೆಗೆ ಒಳಗಾದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ.
ಶ್ರೀಲಂಕಾಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಬರೇಲಿಯಲ್ಲಿ ಒಂಬತ್ತು ವರ್ಷಗಳ ಪ್ರೇಮ ಸಂಬಂಧ ಕೊಲೆಯಲ್ಲಿ ಅಂತ್ಯವಾಗಿದೆ. ಒಂಬತ್ತು ವರ್ಷಗಳ ಕಾಲ ಪ್ರೀತಿಸಿ ಈ ಜೋಡಿ ನವೆಂಬರ್ ನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 4.6 ತೀವ್ರತೆಯ ಭೂಕಂಪ ಸಂಭವಿಸಿದೆ.ಭೂಮಿ ನಡುಗಿದ್ದರಿಂದ ಈ ಪ್ರದೇಶದ ಜನರಲ್ಲಿ ಭೀತಿ ಮನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಜನಸಂಖ್ಯೆಗಿಂತಲೂ ವಾಹನ ಸಂಖ್ಯೆ ಅತಿಯಾಗಿದ್ದು, ಟ್ರಾಫಿಕ್ ಜಾಮ್ ತಲ್ಲಣ ಹುಟ್ಟಿಸುತ್ತಿದೆ. ಇನ್ನು ನಗರದಲ್ಲಿ ಅನೇಕ ಜಾಗಗಳಲ್ಲಿ ಬೇಕಾಬಿಟ್ಟಿ ಅನಧಿಕೃತ ಪಾರ್ಕಿಂಗ್ ಕೂಡ...