January20, 2026
Tuesday, January 20, 2026
spot_img

News Desk

ರಾಷ್ಟ್ರಗೀತೆಗೆ ಅವಮಾನ! ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯಪಾಲರೇ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಘಟನೆ ತಮಿಳುನಾಡಿನ ವಿಧಾನ ಸಭೆಯಲ್ಲಿಂದು ನಡೆದಿದೆ.ತನಗೆ ಮಾತನಾಡೋಕೆ ಅವಕಾಶ ಕೊಟ್ಟಿಲ್ಲ ಅಂತ ರಾಜ್ಯಪಾಲ ಆರ್.ಎನ್.ರವಿ, ರಾಷ್ಟ್ರಗೀತೆ ನುಡಿಸುತ್ತಿದ್ದಾಗಲೇ...

ಗೊತ್ತಿಲ್ಲದವರ ಜತೆ ಮಾತಾಡಲ್ಲ ಎಂದ ಬಾಲಕಿ ಮೇಲೆ ಆಸಿಡ್‌ ದಾಳಿ ಮಾಡಿದ ಫೋಟೊಗ್ರಾಫರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಪರಿಚಿತರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಫೋಟೊಗ್ರಾಫರ್ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್ ಎರಡಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 9 ನೇ...

ತಮಿಳುನಾಡಿನಲ್ಲಿ ನದಿ ಉತ್ಸವದ ವೇಳೆ ಹೀಲಿಯಂ ಗ್ಯಾಸ್​ ಸಿಲಿಂಡರ್​ ಸ್ಪೋಟ: ನಾಲ್ವರ ದುರ್ಮರಣ

ಹೀಲಿಯಂ ಗ್ಯಾಸ್​ ಸಿಲಿಂಡರ್​ ಸ್ಪೋಟಗೊಂಡು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸೋಮವಾರ ನಡೆದಿದೆ. ಮನಲೂರ್ಪೆಟ್ಟೈ ಎಂಬ ಪ್ರದೇಶದಲ್ಲಿ ನದಿ ಉತ್ಸವದ...

ಭೀಕರ ಅಪಘಾತಕ್ಕೆ ಒಳಗಾದ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಾಲಿವುಡ್ ನಟ ಅಕ್ಷಯ್ ಕುಮಾರ್ ಭದ್ರತೆಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.ಅಕ್ಷಯ್ ಕುಮಾರ್ ವಿಮಾನ ನಿಲ್ದಾಣದಿಂದ ಜುಹುವಿನಲ್ಲಿರುವ ತಮ್ಮ ಬಂಗಲೆಗೆ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ...

ಮಂಡಲ ಮಕರವಿಳಕ್ಕು ತೀರ್ಥಯಾತ್ರೆ ಮುಕ್ತಾಯ, ಶಬರಿಮಲೆ ದೇಗುಲಕ್ಕೆ ಬೀಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಈ ವರ್ಷದ ಶಬರಿಮಲೆ ದೇಗುಲದ ವಿಧಿವಿಧಾನಗಳು ಪೂರ್ಣಗೊಂಡಿದ್ದು, ಎರಡು ತಿಂಗಳಿಗೂ ಹೆಚ್ಚು ಕಾಲ ನಡೆದ ಮಂಡಲ ಮಕರವಿಳಕ್ಕು ತೀರ್ಥಯಾತ್ರೆ ಶಾಂತಿಯುತವಾಗಿ ಮುಕ್ತಾಯವಾಗಿದೆ. ಇಂದು...

ಟಾಟಾ ಮುಂಬೈ ಮ್ಯಾರಥಾನ್ 2026: ಕರ್ನಾಟಕದಿಂದ ದಾಖಲೆಮಟ್ಟದ ಸ್ಪರ್ಧಿಗಳ ಪಾಲ್ಗೊಳ್ಳುವಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಏಷ್ಯಾದ ಅತಿದೊಡ್ಡ ಮ್ಯಾರಥಾನ್ ಆಗಿರುವ ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ಕರ್ನಾಟಕವು ಪ್ರಮುಖ ಕೊಡುಗೆ ನೀಡಿದ ರಾಜ್ಯವಾಗಿ ಹೊರಹೊಮ್ಮಿದೆ. ಕರ್ನಾಟಕದಿಂದ ಒಟ್ಟು...

ಬೆಳ್ಳಾರೆ ಕಲ್ಲೋಣಿಯಲ್ಲಿ ಮೋರಿಯಿಂದ ಕೆಳಕ್ಕೆ ಉರುಳಿದ ಬೈಕ್: ಓರ್ವ ಮೃತ್ಯು

ಹೊಸದಿಗಂತ ವರದಿ ಸುಳ್ಯ:ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್‌ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ...

ʼಇನ್ನು ಆಡೋಕಾಗೋದಿಲ್ಲʼ ನಿವೃತ್ತಿ ಘೋಷಿಸಿದ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇನ್ನು ಆಡೋಕಾಗೋದಿಲ್ಲ, ಈಗಿನ ಫಾಸ್ಟ್‌ ಸ್ಪೋರ್ಟ್ಸ್‌ಗೆ ನನ್ನ ದೇಹ ಒಗ್ಗಿಕೊಳ್ಳೋದು ಅಸಾಧ್ಯ ಎಂದು ಹೇಳಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್...

SHOCKING | ರಸ್ತೆ ಬದಿಯಲ್ಲಿ ಬಾಲಕಿಯ ರುಂಡ ಪತ್ತೆ, ಬೆಚ್ಚಿಬಿದ್ದ ಬಿಹಾರ ಜನತೆ

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆಯಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೋಮವಾರ ರಾತ್ರಿ ರಾಜಧಾನಿಯ ನಾಡಿ ಪೊಲೀಸ್ ಠಾಣೆ ಪ್ರದೇಶದ ಬೀದಿಯಲ್ಲಿ ಅಪ್ರಾಪ್ತ...

ನಾಲ್ವರು ಮುಸುಕುಧಾರಿಗಳಿಂದ ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ, ಕಾರಿಗೆ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪಂಜಾಬ್ ನ ಲುಧಿಯಾನದ ಖನ್ನಾದಲ್ಲಿ ಸೋಮವಾರ ಉದ್ಯಮಿಯೊಬ್ಬರ ನಿವಾಸದ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ, ಹೊರಗೆ...

ರಾಮಚಂದ್ರ ರಾವ್ ವಿಡಿಯೊ ವೈರಲ್ ಕೇಸ್: ಇಡೀ ಇಲಾಖೆಗೆ ಮುಜುಗರ ಆಗಿದೆ ಎಂದ ಪರಮೇಶ್ವರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ...

ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಹಿಸ್ಟರಿಯೇ ಇಲ್ಲ: ಸಿಎಂ ನಡೆಗೆ ನಟ ಜಗ್ಗೇಶ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ತಳ್ಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ...