ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ ಪ್ರಕಾರ, ಮಾರುಕಟ್ಟೆಯಲ್ಲಿ ಮಾರಾಟವಾಗುವ ಅನೇಕ ಸಿಹಿ ಗೆಣಸುಗಳು ರೋಡಮೈನ್ ಬಿ ಎಂಬ ರಾಸಾಯನಿಕ ಬಣ್ಣದಿಂದ ಕಲಬೆರಕೆ ಮಾಡಲ್ಪಟ್ಟಿರುತ್ತವೆ....
ಹೊಸದಿಗಂತ ವರದಿ ತುಮಕೂರು: ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ಧಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎರಡೂವರೆ ತಿಂಗಳ ನಾಯಿ ಮರಿಯ ಮೇಲೆ 20 ವರ್ಷದ ಯುವಕನೊಬ್ಬ ಲೈಂಗಿಕ ದೌರ್ಜನೆ ಎಸಗಿದ್ದಲ್ಲದೇ ಅದನ್ನು ಕ್ರೂರವಾಗಿ ಥಳಿಸಿರುವ ಅಮಾನುಷ ಘಟನೆ ಮಹಾರಾಷ್ಟ್ರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಾಮರಾಜನಗರ ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಬುಧವಾರ ಬೆಳಗ್ಗೆ ಚಿರತೆಯೊಂದು ದಾಳಿ ದಾಳಿ ಕೊಂದಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಯುಪಿಐ ಸ್ಕ್ಯಾನರ್-ಲಿಂಕ್ಡ್ ಟಿಕೆಟ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡ ಮೂವರು ನಿರ್ವಾಹಕರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿದೆ.
ಕಳೆದ ಡಿಸೆಂಬರ್ ನಲ್ಲಿ ನಡೆದ ನಿಯಮಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರು ದಸರಾ ವೇಳೆ ಓಡಾಡಿ ಫೇಮಸ್ ಆಗಿದ್ದ ಡಬಲ್ ಡೆಕ್ಕರ್ ಬಸ್‌ಗಳು ಇದೀಗ ಬೆಂಗಳೂರಿಗೆ ಬಂದಿಳಿದಿವೆ.ರಾಜಧಾನಿಯಲ್ಲಿ ಇಂದಿನಿಂದ ಲಂಡನ್ ಮಾದರಿಯ ಅಂಬಾರಿ ಡಬಲ್...
ಸಾಮಾಗ್ರಿಗಳುಸೌತೆಕಾಯಿಖಾರದಪುಡಿಸೋಯಾಸಾಸ್ ವಿನೇಗರ್ ಸಕ್ಕರೆಬೆಳ್ಳುಳ್ಳಿಎಳ್ಳುಉಪ್ಪುಮಾಡುವ ವಿಧಾನ ಸೌತೆಕಾಯಿಯನ್ನು ನಿಮ್ಮಿಷ್ಟದ ಶೇಪ್‌ಗೆ ಕಟ್ ಮಾಡಿಕೊಳ್ಳಿನಂತರ ಅದಕ್ಕೆ ಉಪ್ಪು ಹಾಕಿ ಐದು ನಿಮಿಷ ತೆಗೆದು ಇಡಿ.ನಂತರ ನೀರನ್ನು ಚೆಲ್ಲಿ, ಆಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಎಲ್ಲರ ದೇಹಕ್ಕೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಬ್ಬಕ್ಕೆ ಅಮ್ಮ ಸೀರೆ ಕೊಡಿಸಿಲ್ಲವೆಂದು 14 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಅಮ್ಮ ಸೀರೆ ಕೊಡಿಸಿಲ್ಲವೆಂದು ಈ ಬಾಲಕಿ ಆತ್ಮಹತ್ಯೆಗೆ...