ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ಮರ ಬಿದ್ದಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ, ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಬಸವನಗುಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್‌ಗೆ ಬೆಳಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದೆ.
ಬ್ಯಾರಕ್‌ನ ಹೊರಭಾಗದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಳೆದ 1 ವರ್ಷದಿಂದ ವಿಶ್ವದ ನಂ.1 ಶ್ರೀಮಂತ ಸ್ಥಾನದಲ್ಲಿದ್ದ ಎಲಾನ್ ಮಸ್ಕ್ ಈಗ ನಂ.2ಕ್ಕೆ ಕುಸಿದಿದ್ದಾರೆ.
ಹೌದು, ಕಳೆದೊಂದು 1 ವರ್ಷದಿಂದ ಎಲಾನ್ ಮಸ್ಕ್...
ಹೇಗೆ ಮಾಡೋದು?ಮಿಕ್ಸಿಗೆ ಈರುಳ್ಳಿ, ಟೊಮ್ಯಾಟೊ, ಚಕ್ಕೆ, ಲವಂಗ, ಕಾಳುಮೆಣಸು, ಹಸಿಮೆಣಸು, ಶುಂಠಿ, ಬೆಳ್ಳುಳ್ಳಿ ಹಾಗೂ ಕೊತ್ತಂಬರಿ ಸೊಪ್ಪು ಹಾಕಿ ರುಬ್ಬಿ ಇಟ್ಟುಕೊಳ್ಳಿಇತ್ತ ಕುಕ್ಕರ್‌ಗೆ ಎಣ್ಣೆ ಚಿಕನ್,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ.
ಬೆಂಗಳೂರಿನ ರಾಜಾಜಿನಗರ 4ನೇ ಬ್ಲಾಕ್‌ನಲ್ಲಿ ಬೃಹತ್ ಮರವೊಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಮೈಸೂರು, ಕೊಡಗು,...
ಮೇಷ. ಕುಟುಂಬದ ಹಿತಾಸಕ್ತಿ ಇಂದು ಪ್ರಾಮುಖ್ಯ ಪಡೆಯುತ್ತದೆ. ಆದರೆ ವೃತ್ತಿಯ ಕಡೆಗಣನೆ ಬೇಡ. ಪ್ರೇಮಿಯಿಂದ ಗುಣಾತ್ಮಕ ಸ್ಪಂದನೆ. ವೃಷಭಇತರರ ಏಳಿಗೆ ಕಂಡು ಕರುಬಬೇಡಿ. ಕುಟುಂಬದ ಏಳಿಗೆಗೆ ಗಮನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರೆಸ್ ಮೀಟ್ ನಡೆಯುತ್ತಿದ್ದ ವೇಳೆ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ. ಲ್ಯಾನ್ ಅಧಿಕಾರ...