Monday, December 22, 2025

News Desk

ಜಾಗ್ರತೆ ಜನರೇ.. ಚಾಮರಾಜನಗರದಲ್ಲಿ ಐದು ಹುಲಿಗಳು ಪ್ರತ್ಯಕ್ಷ, ನಿಷೇಧಾಜ್ಞೆ ಜಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಾಮರಾಜನಗರ ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ನಂಜೆದೇವಪುರ ಸೇರಿ ಮೂರು...

FOOD | ಮಕ್ಕಳಿಗೆ ಇಷ್ಟವಾಗುವ ಚಾಕೊಲೇಟ್ ಪ್ಯಾನ್ಕೇಕ್, ಸಿಂಪಲ್ ರೆಸಿಪಿ ಇಲ್ಲಿದೆ

ಮೈದಾ ಹಿಟ್ಟು, ಕೋಕೋ ಪೌಡರ್, ಸಕ್ಕರೆ, ಬೇಕಿಂಗ್ ಪೌಡರ್, ಚಿಟಿಕೆ ಉಪ್ಪು,ಹಾಲು, ಮೊಟ್ಟೆ, ಕರಗಿಸಿದ ಬೆಣ್ಣೆ, ವೆನಿಲಾ ಎಸೆನ್ಸ್, ಚಾಕೋಲೇಟ್ ಚಿಪ್ಸ್.  ತಯಾರಿಸುವ ವಿಧಾನ: ಒಂದು ಬಟ್ಟಲಿನಲ್ಲಿ ಹಿಟ್ಟು,...

GOODNIGHT | ʼ10 3 2 1ʼ ರೂಲ್‌ ಬಗ್ಗೆ ನಿಮಗೆ ಗೊತ್ತಿದ್ಯಾ? ಮಲಗೋ ಮುನ್ನ ಇದನ್ನು ಓದ್ಲೇಬೇಕು

ಎಷ್ಟೇ ವ್ಯಾಯಾಮ ಮಾಡಿದರೂ, ಅತ್ಯತ್ತಮ ಆಹಾರ ಸೇವನೆ ಮಾಡಿದರೂ ಸರಿಯಾಗಿ ನಿದ್ದೆ ಮಾಡದಿದ್ದರೆ ಎಲ್ಲವೂ ವೇಸ್ಟ್‌. ಮನುಷ್ಯನ ಆರೋಗ್ಯಕ್ಕೆ ಉತ್ತಮವಾದ ನಿದ್ದೆ ಬೇಕೇಬೇಕು. ಈ ನಿದ್ದೆಯಲ್ಲಿಯೂ...

ಸ್ಮಶಾನ, ಕೆರೆ ಜಾಗ ಒತ್ತುವರಿ ಮಾಡಿಲ್ಲ, ಎಲ್ಲಾ ರೀತಿ ತನಿಖೆಗೂ ರೆಡಿ ಇದೀನಿ ಎಂದ ಕೃಷ್ಣಬೈರೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗರುಡುಪಾಳ್ಯ ಗ್ರಾಮದಲ್ಲಿ ಒಂದು ಇಂಚು ಭೂಮಿ ಒತ್ತುವರಿ ಮಾಡಿಲ್ಲ. ನಾನು ತನಿಖೆಗೆ ಸಿದ್ಧನಿದ್ದು, ಶಿಫಾರಸು ಮಾಡಿ ಎಂದು ಸಚಿವ ಕೃಷ್ಣಬೈರೇಗೌಡ ಅವರು ಸ್ಪೀಕರ್...

ಇಡಿಯಿಂದ ಮಾಜಿ‌ ಸಚಿವ ಬಿ.ನಾಗೇಂದ್ರ‌ಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ.ನಾಗೇಂದ್ರ ಅವರ...

ಕೆಎಸ್‌ಆರ್‌ಟಿಸಿ-ಬೈಕ್‌ ಮುಖಾಮುಖಿ ಡಿಕ್ಕಿ: ಬಸ್‌ ಅಡಿ ಸಿಲುಕಿ ಸವಾರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಾರಿಗೆ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ...

WEIGHT LOSS | ಚಳಿಗಾಲದಲ್ಲೂ ಫ್ಯಾಟ್‌ ಬರ್ನ್‌ ಮಾಡ್ಬೇಕಾ? ನೀರಿಗೆ ಇದನ್ನು ಹಾಕಿ ಕುಡಿಯಿರಿ

ಒಂದು ಲೋಟ ನೀರು ತೆಗೆದುಕೊಂಡು 25 ಗ್ರಾಂ ಅಜ್ವೈನ್ ಬೀಜಗಳನ್ನು ನೆನೆಸಿ. ಮರುದಿನ ಬೆಳಗ್ಗೆ ನೀರನ್ನು ಸೋಸಿ ಅದನ್ನು ಸೇವಿಸಿ ಅಜ್ವೈನ್ ಅನ್ನು ಒಂದು ಲೋಟ ನೀರಿನಲ್ಲಿ ನೆನೆಸಿ,...

ಸೀಬರ್ಡ್ ನೌಕಾನೆಲೆ ಭೂಸ್ವಾಧೀನ | ಶೀಘ್ರ ಪರಿಹಾರ ಸಿಗಲಿದೆ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಹೊಸದಿಗಂತ ವರದಿ ಕಾರವಾರ : ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಪ್ರಕ್ರಿಯೆಯ 28 (ಎ) ಪ್ರಕರಣಗಳ ಅಡಿಯಲ್ಲಿ ನಿರಾಶ್ರಿತರಿಗೆ ಸಿಗಬೇಕಾದ ಹೆಚ್ಚುವರಿ...

ವಿಪಕ್ಷಗಳ ಪ್ರತಿಭಟನೆ ನಡುವೆ ‘ದ್ವೇಷ ಭಾಷಣ’ ಮಸೂದೆಗೆ ಮೇಲ್ಮನೆ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆ...

ಅಮಿತ್ ಶಾ ‘ನಾಲಾಯಕ್ ಹೋಮ್ ಮಿನಿಸ್ಟರ್’ ಎಂದ ಪ್ರಿಯಾಂಕ್ ಖರ್ಗೆ: ಕ್ಷಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೇಂದ್ರ ಗೃಹ ಸಚಿವ ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಗಾಂಧಿ ಶುಕ್ರವಾರ...

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿ ಬೈಕ್‌ನಿಂದ ಬಿದ್ದ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.ಬೆಂಗಳೂರು ಹೊರವಲಯ...

FOOD | ರೆಸ್ಟೋರೆಂಟ್‌ ಶೈಲಿಯ ಬಟರ್‌ ಗಾರ್ಲಿಕ್‌ ಮಶ್ರೂಮ್‌, ಸಿಂಪಲ್‌ ರೆಸಿಪಿ

ಸಾಮಾಗ್ರಿಗಳುಮಶ್ರೂಮ್- 1 ಬಟ್ಟಲುಬೆಣ್ಣೆ- 1 ಚಮಚಬೆಳ್ಳುಳ್ಳಿ- ಸ್ವಲ್ಪ ಕಾಳುಮೆಣಸು- 1 ಚಮಚಉಪ್ಪು-ರುಚಿಗೆ ತಕ್ಕಷ್ಟುಕೊತ್ತಂಬರಿಸೊಪ್ಪು-ಸ್ವಲ್ಪಮಿಕ್ಸಡ್ ಹರ್ಬ್ಸ್- 1 ಚಮಚಮಾಡುವ ವಿಧಾನಮಶ್ರೂಮ್ ಅನ್ನು ಚೆನ್ನಾಗಿ ತೊಳೆದು ಚಿಕ್ಕದ್ದಾಗಿ ಕತ್ತರಿಸಿಕೊಳ್ಳಿ....
error: Content is protected !!