ಹೊಸದಿಗಂತ ಡಿಜಿಟಲ್ ಡೆಸ್ಕ್:ವಯಸ್ಸಾದ ನಂತರ ಪೋಷಕರು ಮಕ್ಕಳಾಗ್ತಾರೆ, ಅವರನ್ನು ಪ್ರೀತಿಯಿಂದ ಕಾಳಜಿಯಿಂದ ನೋಡ್ಕೋಬೇಕು ಅನ್ನೋದು ಪ್ರತಿಯೊಬ್ಬ ಮಗುವಿಗೂ ಗೊತ್ತಿರಬೇಕಾದ ವಿಷಯ.
ಆದರೆ ಬದುಕಿಗೆ ಬೆಳಕು ಕೊಟ್ಟ ಪೋಷಕರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿಗುತ್ತಿರುವ ತರಕಾರಿಗಳಲ್ಲಿ ಹೆಚ್ಚು ಲೆಡ್ ಪ್ರಮಾಣ ಕಂಡುಬಂದಿದೆ. ಆರೋಗ್ಯ ಚೆನ್ನಾಗಿರಲಿ ಎಂದು ಸೇವಿಸುವ ತರಕಾರಿಗಳೇ ಆರೋಗ್ಯಕ್ಕೆ ಹಾನಿ ಮಾಡುತ್ತಿವೆ.
ಕೇಂದ್ರ ಮಾಲೀನ್ಯ ನಿಯಂತ್ರಣ...
ಸಾಮಾಗ್ರಿಗಳುಈರುಳ್ಳಿಹಸಿಮೆಣಸುಬೆಳ್ಳುಳ್ಳಿಮೊಸರುಉಪ್ಪುಕೊತ್ತಂಬರಿ ಸೊಪ್ಪುಖಾರದಪುಡಿಸಾಂಬಾರ್ ಪುಡಿಗರಂ ಮಸಾಲಾಎಣ್ಣೆಕಸೂರಿ ಮೇಥಿಮಾಡುವ ವಿಧಾನಮೊದಲು ಕುಟಾಣಿಗೆ ಮೆಣಸಿನಕಾಯಿ ಹಾಗೂ ಬೆಳ್ಳುಳ್ಳಿ ಹಾಕಿ ಕುಟ್ಟಿನಂತರ ಇದಕ್ಕೆ ಈರುಳ್ಳಿ ಹಾಕಿ ಕುಟ್ಟಿನಂತರ ಮೊಸರು, ಖಾರದಪುಡಿ, ಗರಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದು, ರೈತರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಅನ್ನದಾತನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ಮಾಜಿ ರೈಲ್ವೆ ಸಚಿವ, ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂತ್ರಪಿಂಡದ ತೊಂದರೆ ಹಾಗೂ ಇನ್ನಿತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದೆ. ನೇಪಾಳ ಮೂಲದ ರಾಜೇಂದ್ರ ಸಿಂಗ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಹತ್ತು ದಿನಗಳ ಹಿಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಬಿಸಿಲು ನೆತ್ತಿಗೇರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಅತಿಯಾದ ಬಿಸಿಲು ಇರಲಿದೆ.ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗುತ್ತಿಗೆದಾರರಿಂದ ಕಮಿಷನ್ ರೀತಿ ಐದು ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರು ತಾಲೂಕಿನ ಶೃಂಗೇರಿ ಹೈವೇಯ ಕಣತಿ ಗ್ರಾಮದ ಬಳಿ ಒಂಟಿ ಸಲಗವೊಂದು ಬಿಂದಾಸ್‌ಆಗಿ ಓಡಾಡುತ್ತಿದೆ.
ಒಂಟಿ ಸಲಗದ ಓಡಾಟದಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ತೆರಳುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಒಳಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿಧಿಸಲಾಗಿರುವ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವಂತೆ ಪತ್ರಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ...