ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದುಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.
ಬಾಂಗ್ಲಾದೇಶದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ AI ನಂತಹ ಹೊಸ ತಂತ್ರಜ್ಞಾನಗಳ ಬಳಕೆಯು ಹೆಚ್ಚಾಗುತ್ತಿದ್ದಂತೆ ಉದ್ಯಮದಾದ್ಯಂತ ನಿಯಮಿತ ಉದ್ಯೋಗಗಳು ಕಣ್ಮರೆಯಾಗುವ ನಿರೀಕ್ಷೆಯಿದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ಆರ್ ನಾರಾಯಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸ ವರ್ಷ ಆಚರಣೆಯ ಪಾರ್ಟಿಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ ಎಂದು ಚೆನ್ನೈ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಹೊಸ ವರ್ಷಾಚರಣೆ ಸಂದರ್ಭಗಳಲ್ಲಿ ಸ್ಟಾರ್ ಹೋಟೆಲ್ಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಹ್ಯಾಕಾಶ ಆಧಾರಿತ ಬ್ರಾಡ್ಬ್ಯಾಂಡ್ ತಂತ್ರಜ್ಞಾನದಲ್ಲಿ ಪ್ರಮುಖ ಮೈಲಿಗಲ್ಲನ್ನು ಸ್ಥಾಪಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಜ್ಜಾಗಿದೆ. ಕ್ರಿಸ್ಮಸ್ ಹಬ್ಬದಂದು ಬಾಹುಬಲಿ ರಾಕೆಟ್ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಲಂಡನ್ನಿಂದ ಹೈದರಾಬಾದ್ಗೆ ತೆರಳುವ ಬ್ರಿಟಿಷ್ ಏರ್ವೇಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದು, ಸುರಕ್ಷಿತವಾಗಿ ವಿಮಾನ ಲ್ಯಾಂಡಿಂಗ್ ಆಗಿರುವುದಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬ್ರೆಡ್ಲ್ಲಿ ಮಾದಕವಸ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿರಾಟ್ ಕೊಹ್ಲಿ ಮೊದಲ ಬಾರಿಗೆ ಬೆಂಗಳೂರಿನ ಹೊರವಲಯದಲ್ಲಿ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನದಲ್ಲಿ ದೆಹಲಿ ಪರ ನಾಳೆ ಕಣಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಜಲೋರ್ ಜಿಲ್ಲೆಯ ಗ್ರಾಮ ಪಂಚಾಯಿತಿಯೊಂದು ಜನವರಿ 26 ರಿಂದ 15 ಹಳ್ಳಿಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಫೋನ್ ಬಳಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸ ವರ್ಷದ ಸಂಭ್ರಮದಲ್ಲಿರೋ ಮೊಬೈಲ್ ಪ್ರಿಯರಿಗೆ ದೊಡ್ಡ ಆಘಾತ ಕಾದಿದೆ. 2026ರಲ್ಲಿ ಮೊಬೈಲ್ ರೀಚಾರ್ಜ್ ಯೋಜನೆಗಳು ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶವು ದೆಹಲಿಯಲ್ಲಿರುವ ತನ್ನ ಹೈಕಮಿಷನ್ ಮತ್ತು ತ್ರಿಪುರದಲ್ಲಿರುವ ತನ್ನ ಮಿಷನ್ನಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಒತ್ತಡದ...