ಹೊಸದಿಗಂತ ಡಿಜಿಟಲ್ ಡೆಸ್ಕ್:ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಬಿದ್ದು ಕನಿಷ್ಠ 22 ಜನ ಮೃತಪಟ್ಟ ಘಟನೆ ಥೈಲ್ಯಾಂಡ್‌ನ ಈಶಾನ್ಯ ಪ್ರಾಂತ್ಯದಲ್ಲಿ ನಡೆದಿದೆ.ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ 230 ಕಿಮೀ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲ ಬೀದಿ ನಾಯಿಗಳ ಸಾಮೂಹಿಕ ಹತ್ಯೆಯ ಆರೋಪಗಳು ಕೇಳಿಬಂದಿದೆ. ಇತ್ತೀಚಿನ ಗ್ರಾಮ ಪಂಚಾಯತ್ ಚುನಾವಣೆಯ ಸಮಯದಲ್ಲಿ ಬೀದಿನಾಯಿಗಳ ನಿಯಂತ್ರಣದ ಬಗ್ಗೆ ಭರವಸೆಯನ್ನು ನೀಡಲಾಗಿತ್ತು....
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆ ಮತ್ತು ಅಮೆರಿಕದ ಸುಂಕ ಸಮರದಿಂದ ಇರಾನ್ ಕರೆನ್ಸಿ ರಿಯಲ್ ಮೌಲ್ಯ ಭಾರೀ ಕುಸಿತಗೊಂಡಿದೆ. ಈಗ ಒಂದು ಅಮೆರಿಕನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ನರೇಗಾ 'ಭ್ರಷ್ಟಾಚಾರದ ಸಾಗರ'. ಅದನ್ನು ಇನ್ನು ಮುಂದೆ ಜಾರಿಗೆ ತರಲಾಗುವುದಿಲ್ಲ, ಸಾರ್ವಜನಿಕರು ಇನ್ನು ಮುಂದೆ ಕಾಂಗ್ರೆಸ್ ಮಾತನ್ನು ಕೇಳುವುದಿಲ್ಲ ಎಂದು ಕೇಂದ್ರ ಕೃಷಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶಾದ್ಯಂತ ಪೊಂಗಲ್, ಶಬರಿಮಲೆ ಮತ್ತು ಮಕರವಿಳಕ್ಕು ಪೂಜೆಗಳಿಗಾಗಿ ಸಾಮಾನ್ಯ ರೈಲುಗಳು ಬಹುತೇಕ ಬುಕ್ ಆಗಿರುವುದರಿಂದ, ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಭಾರತೀಯ ರೈಲ್ವೆ 374ಕ್ಕೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜಮ್ಮು ಗಡಿಯಲ್ಲಿ ಮತ್ತೆ ಪಾಕಿಸ್ತಾನದ ಕಿರಿಕ್ ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಿಂದ ಭಾರತದ ಗಡಿಯೊಳಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11.30ಕ್ಕೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉದ್ಯಾನನಗರಿಯ ಹೆಮ್ಮೆಯಾದ ಫ್ಲವರ್ ಶೋ ಶೀಘ್ರದಲ್ಲೇ ಆರಂಭವಾಗಲಿದೆ. ಗಣರಾಜ್ಯೋತ್ಸವದ ಹಿನ್ನೆಲೆ ಫ್ಲವರ್ ಶೋ ನಡೆಸಲಾಗುತ್ತಿದ್ದು, ಈ ಬಾರಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆರ್‌ಸಿಬಿ...
ಕೋಪ ನಿಯಂತ್ರಣಕ್ಕೆ ಬಾರದೇ ಸಂಬಂಧಗಳನ್ನೇ ಒಡೆದು ಹಾಕುತ್ತಿದ್ದೀರಾ? ನಂತರ ಯೋಚನೆ ಮಾಡಿ ಫಲವಿಲ್ಲ. ಈಗಲೇ ಕೋಪಕ್ಕೆ ಫುಲ್‌ಸ್ಟಾಪ್ ಹಾಕಿ. ಹೇಗೆ ಇಲ್ಲಿದೆ ಮೂರು ಪವರ್‌ಫುಲ್ ಟಿಪ್ಸ್..ಮೊದಲನೆಯದು,...
ಮಿಕ್ಸಿಗೆಈರುಳ್ಳಿಟೊಮ್ಯಾಟೊಚಕ್ಕೆಲವಂಗಶುಂಠಿಬೆಳ್ಳುಳ್ಳಿಸೋಂಪು ಕೊತ್ತಂಬರಿ ಸೊಪ್ಪುಹಸಿಮೆಣಸು ಅರಿಶಿಣ ಹಾಕಿ ರುಬ್ಬಿ ಇಟ್ಟುಕೊಳ್ಳಿಕುಕ್ಕರ್‌ಗೆಕುಕ್ಕರ್‌ಗೆ ಎಣ್ಣೆ, ತುಪ್ಪ, ಪಲಾವ್ ಎಲೆ, ಮರಾಠಿ ಮೊಗ್ಗು ಹಾಕಿ ಬಾಡಿಸಿನಂತರ ಈರುಳ್ಳಿ, ಟೊಮ್ಯಾಟೊ ಹಾಕಿ ಬಾಡಿಸಿನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಂಕ್ರಾಂತಿ ಬಳಿಕ ಮತ್ತೆ ಪವರ್ ಶೇರ್ ಸದ್ದು ಶುರು ಆಗಲಿದೆ. ನಾಯಕತ್ವ ಬದಲಾವಣೆ ಗೊಂದಲ ವಿಚಾರವಾಗಿ ಡಿಕೆಶಿ ಒತ್ತಡ ತಂತ್ರ ಪ್ರಯೋಗಿಸಲು ಮುಂದಾಗಿದ್ದು,...