ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಎಫ್‌ಸಿ ತಂಡವು ಕೇರಳ ಬ್ಲಾಸ್ಟರ್ಸ್ ವಿರುದ್ಧದ ಮಹತ್ವದ ಹಣಾಹಣಿಗೆ ಸಜ್ಜಾಗುತ್ತಿದ್ದು, ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಪಂದ್ಯ ನಡೆಯಲಿದೆ.
ಈ ಪಂದ್ಯಕ್ಕೆ ಇನ್ನಷ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎಂಟನೇ ಕ್ಲಾಸ್‌ನ ಬಾಲಕನ ಚಾಣಾಕ್ಷತದಿಂದ ಪೋಷಕರು ಡಿಜಿಟಲ್ ಅರೆಸ್ಟ್‌ನಿಂದ ಬಚಾವ್ ಆದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಸುಮಾರು ಹತ್ತು ಗಂಟೆಗಳ ಕಾಲ ಒತ್ತೆಯಾಳಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕುಂಭಮೇಳದಿಂದ ಫೇಮಸ್ ಆದ ಹುಡುಗಿ ಮೊನಾಲಿಸಾ ಇದೀಗ ತಮ್ಮ ಮದುವೆಯ ವಿಷಯದಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಅನ್ಯಧರ್ಮದ ಯುವಕನನ್ನು ಮದುವೆಯಾಗಿರುವ ಮೊನಾಲಿಸಾಗೆ ಸಂಕಷ್ಟ ತಪ್ಪುತ್ತಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜೆಡಿಎಸ್ ಪಕ್ಷ ಆರಂಭವಾಗಿ 25 ವರ್ಷ ಕಳೆದ ಹಿನ್ನೆಲೆಯಲ್ಲಿ ನಾಳೆ ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ.
ಬೆಂಗಳೂರಿನ ಕೊಮ್ಮಘಟ್ಟದ ಬಳಿ ಸಮಾವೇಶ ನಡೆಯಲಿದ್ದು, ಲಕ್ಷಾಂತರ ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕೆಲವು ವಿದ್ಯಾರ್ಥಿಗಳು ಫೇಲ್ ಆಗಿದ್ದರೆ, ಹಲವು ವಿದ್ಯಾರ್ಥಿಗಳು ಔಟ್ ಆಫ್ ಔಟ್ ತೆಗೆದಿದ್ದಾರೆ.
ಆದರೆ ಕೆಲವರಲ್ಲಿ ಕೆಲವು...
ಸಾಮಾಗ್ರಿಗಳುಶೇಂಗಾಎಳ್ಳುಈರುಳ್ಳಿಜೀರಿಗೆಬೆಳ್ಳುಳ್ಳಿಶುಂಠಿಹಸಿಮೆಣಸುಒಣಮೆಣಸುಟೊಮ್ಯಾಟೊಅರಿಶಿಣಕೊತ್ತಂಬರಿ ಸೊಪ್ಪುಮೋಮೋ
ಮಾಡುವ ವಿಧಾನ
https://hosadigantha.com/lunch-special-one-pot-is-enough-to-make-this-veg-biryani-see-the-recipe-here/
ಮೊದಲು ಬಾಣಲೆಗೆ ಎಳ್ಳು ಹಾಗೂ ಶೇಂಗಾ ಹಾಕಿ ಡ್ರೈ ರೋಸ್ಟ್ ಮಾಡಿ ತೆಗೆದಿಡಿ
ನಂತರ ಎಣ್ಣೆ ಹಾಕಿ ಉಳಿದ ಎಲ್ಲ ಪದಾರ್ಥಗಳನ್ನು ಹಾಕಿ ಬಾಡಿಸಿ
ಎಲ್ಲವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೃತಪಟ್ಟ ಪತಿಯ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಅನಾರೋಗ್ಯದಿಂದ 77 ವರ್ಷದ...