ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನ ಮಂತ್ರಿ ಕಚೇರಿ ಶೀಘ್ರದಲ್ಲೇ ಸೌತ್ ಬ್ಲಾಕ್‌ನ ಭವ್ಯವಾದ ಮರಳುಗಲ್ಲಿನ ಗೋಡೆಗಳಿಂದ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ. ಇದು ಸೆಂಟ್ರಲ್ ವಿಸ್ಟಾ ಯೋಜನೆಯಡಿಯಲ್ಲಿ...
ಪ್ರೋಟೀನ್ ಇಲ್ಲ ಸಾಮಾಗ್ರಿಗಳುಕ್ಯಾರೆಟ್ ಪನೀರ್ಡ್ರೈ ಫ್ರೂಟ್ಸ್ತುಪ್ಪಸಕ್ಕರೆ/ಬೆಲ್ಲಮಾಡುವ ವಿಧಾನಮೊದಲು ಕುಕ್ಕರ್‌ಗೆ ತುಪ್ಪ ಹಾಕಿ, ಕ್ಯಾರೆಟ್ ಪೀಸ್‌ಗಳನ್ನು ಹಾಕಿ ಎರಡು ವಿಶಲ್ ಕೂಗಿಸಿಕೊಳ್ಳಿನಂತರ ಅದನ್ನು ಚೆನ್ನಾಗಿ ಸ್ಮಾಶ್ ಮಾಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಟು ವರ್ಷದ ಬಾಲಕನೊಬ್ಬ ತಿಂಡಿ ಪ್ಯಾಕೆಟ್ ಒಳಗೆ ಸಿಕ್ಕ ಆಟಿಕೆ ಸ್ಫೋಟಗೊಂಡು ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಒಡಿಶಾದ ಬಲಂಗೀರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಿರುಮಲ ದೇಗುಲದಲ್ಲಿ ಬಳಸಿದ ತುಪ್ಪದಲ್ಲಿ ನಡೆದಿದ್ದ ಭಾರಿ ಅವ್ಯವಹಾರ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ಹಿಂದುಗಳ ಮತ್ತೊಂದು ಪವಿತ್ರ ಕ್ಷೇತ್ರ ಶಬರಿಮಲೆ ತುಪ್ಪದಲ್ಲೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಎಂಕೆ ಸಂಸದ ದಯಾನಿಧಿ ಮಾರನ್ ಮಹಿಳೆಯರ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಉತ್ತರ ಭಾರತದ ಮಹಿಳೆಯರನ್ನು- ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆಯೊಂದಿಗೆ ಭಾರಿ ರಾಜಕೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ಮನುಷ್ಯರನ್ನು ಕೊಂದು ತಿನ್ನುವ ನರಭಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.ಆರೋಪಿ ಅಪರಿಚಿತ ವ್ಯಕ್ತಿಯನ್ನು ಕೊಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಪತ್ರದ ಮೂಲಕ ಸಂಕ್ರಾಂತಿ ಮೋದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾರು ಚಾಲನಾ ತರಬೇತಿ ಮಹಿಳೆಯೊಬ್ಬರ ಪ್ರಾಣ ತೆಗೆದ ಭೀಕರ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಜಸ್ತಾನದ ಜೋಧ್ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬವನ್ನು ಆಚರಿಸಿದ್ದಾರೆ. ಪ್ರಧಾನಿ ಸಾಂಪ್ರದಾಯಿಕ ಪೂಜೆ ಮತ್ತು ಆರತಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ. ಹಲವು ದಿನಗಳ ಊಹಾಪೋಹ ಸುದ್ದಿಗಳಿಗೆ ಬಿಜೆಪಿ ವರಿಷ್ಠರು ತೆರೆ ಎಳೆಯುವ...