ಹೊಸದಿಗಂತ ವರದಿ ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ ರಾಸಾಯನಿಕದ ದುಷ್ಪರಿಣಾಮದಿಂದ ನಾಲ್ವರು ಕಾರ್ಮಿಕರು ಅಸ್ವತ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ಮಂಗಳವಾರ ನಡೆದಿದೆ.ಬೆಂಗಳೂರಿನ ಮಾಗಡಿ...
ವಾರಾಣಸಿಯಲ್ಲಿ ಚಂದ್ರಕೂಪ ಬಾವಿ ಎನ್ನುವ ನಿಗೂಢ ಬಾವಿಯಿದೆ. ಈ ಬಾವಿಯಲ್ಲಿ ಬಗ್ಗಿ ನೋಡಿದರೆ ನಮ್ಮ ಪ್ರತಿಬಿಂಬ ಕಾಣಬೇಕು, ಕಾಣದಿದ್ದಲ್ಲಿ ಸಾವು ಹತ್ತಿರವಿದೆ ಎಂದರ್ಥವಂತೆ!
ಹೌದು, ಕಾಶಿ ವಿಶ್ವನಾಥ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಬೂಲ್ನ ಆಸ್ಪತ್ರೆಯ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಇದೊಂದು ಹೇಡಿಗಳ ಕೃತ್ಯ ಎಂದು ಭಾರತ ಈ ದಾಳಿಯನ್ನು ಖಂಡಿಸಿದೆ.
ಆಸ್ಪತ್ರೆಯ ಮೇಲಿನ ದಾಳಿಯು ಪಾಕಿಸ್ತಾನದ ಘೋರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಯಾದಗಿರಿ ಮೂಲದ ಲಕ್ಷ್ಮಿ ಬೆಂಗಳೂರಿನ ಕಾಚೊಹಳ್ಳಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಒಂದೊಳ್ಳೆ ಹಾಡು ಇಡೀ ಸಿನಿಮಾವನ್ನು ಹೇಗೆ ಗೆಲ್ಲಿಸಬಹುದೋ ಅದೇ ರೀತಿ ಒಂದು ಕೆಟ್ಟ ಹಾಡು ಸಿನಿಮಾ ಕಲೆಕ್ಷನ್ಗೆ ಹೊಡೆತ ನೀಡಬಹುದು. ಇನ್ನೇನು ರಿಲೀಸ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿನಿಮಾಗಳಲ್ಲಿ ತೋರಿಸುವ ಹಾಗೆ ಗನ್ಗೆ ಬುಲೆಟ್ ಹಾಕಿಕೊಂಡು ತನ್ನ ಎದೆಗೆ ಗನ್ ಇಟ್ಟು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಪೂರ್ವ ದೆಹಲಿಯ ದಲ್ಲುಪುರದಲ್ಲಿ ಈ ಘಟನೆ ನಡೆದಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಸದನದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ವಿಫಲರಾದ ಎಂಟು ಐಎಎಸ್ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಸಿಎಂ ಸೂಚನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ -ಇಸ್ರೇಲ್ ಹಾಗೂ ಅಮೆರಿಕ ನಡುವಣ ಯುದ್ಧದಿಂದ ಇಡೀ ವಿಶ್ವವೇ ಸಮಸ್ಯೆ ಎದುರಿಸುತ್ತಿದೆ. ಈ ಯುದ್ಧ ನಿಲ್ಲಿಸಲು ಭಾರತ ಮಧ್ಯಸ್ಥಿಕೆ ವಹಿಸಲಿ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಕನ್ನಡದ ಪವರ್ಫುಲ್ ನಟ ಪುನೀತ್ ರಾಜ್ಕುಮಾರ್ ಜನ್ಮದಿನ. ಈ ದಿನದಂದು ಅಪ್ಪು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಫೋಟೊ ಶೇರ್ ಮಾಡಿಕೊಂಡು...
ಹೊಸದಿಗಂತ ವರದಿ ಚಿಕ್ಕೋಡಿ : ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದರ್ಶನ ಮಾಡಿ ಗ್ರಾಮಕ್ಕೆ ಮರಳುತ್ತಿದ್ದ ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಮೂವರು, ಸೋಮವಾರ ಸಂಜೆ ನಡೆದ ಅಪಘಾತದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸ್ ಜತೆ ನಂಟು ಹೊಂದಿರುವ ಆರೋಪದ ಮೇಲೆ ಲಕ್ನೋದ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಐಸಿಸ್ ಆನ್ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ...