ಸಾಮಾಗ್ರಿಗಳುಟೊಮ್ಯಾಟೊಬೆಳ್ಳುಳ್ಳಿಜೀರಿಗೆ ಕೊತ್ತಂಬರಿ ಸೊಪ್ಪುಹುಣಸೆಹುಳಿಖಾರದಪುಡಿಗರಂ ಮಸಾಲಾಮಾಡುವ ವಿಧಾನಮೊದಲು ಈ ಎಲ್ಲ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿನಂತರ ಬಾಣಲೆಗೆ ಎಣ್ಣೆ, ಸಾಸಿವೆ, ಜೀರಿಗೆ ಹಾಕಿ ಈ ಮಿಶ್ರಣ ಹಾಕಿಇದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳದಲ್ಲಿ ನಡೆದ ಹಿಟ್ & ರನ್ ಅಪಘಾತದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದಾರೆ.
ಕೇರಳದ ತ್ರಿಕ್ಕಲತ್ತೂರು ಪಲ್ಲಿತಾಳಂ ಬಳಿಯ ಎಂಸಿ ರಸ್ತೆಯಲ್ಲಿ ಮಧ್ಯರಾತ್ರಿ ಅಪಘಾತ ಸಂಭವಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ನೀನೇ ಚನಾಗಿರು, ನಾನು ಈ ಪ್ರಪಂಚನೇ ಬಿಟ್ಟು ಹೋಗ್ತೀನಿ ಎಂದು ಸ್ಟೇಟಸ್ ಹಾಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತುಮಕೂರಿನ ತುರುವೇಕೆರೆಯಲ್ಲಿ ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆನ್ಲೈನ್ ಗೇಮಿಂಗ್ ಹುಚ್ಚಿಗೆ ಬಿದ್ದು, ಸಾಲ ತೀರಿಸಲಾಗದೇ ಕುಟುಂಬವೊಂದು ಆತ್ಮಹತ್ಯೆಗೆ ಶರಣಾಗಿದೆ.
ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತಾಯಿ, ತಂದೆ ಹಾಗೂ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಕೆಲ ಇಲಾಖೆಗಳ ನೇಮಕಾತಿ ಬಗ್ಗೆ ಬಜೆಟ್ನಲ್ಲೂ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಶ್ರೀಮತಿಯಾಗಿದ್ದಾರೆ. ಇಂದು ಬೆಳಗ್ಗೆ ಉದಯಪುರದಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಇಬ್ಬರೂ ಸತಿಪತಿಗಳಾಗಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಉದಯಪುರದ...
ಸಾಮಾಗ್ರಿಗಳುರಾಗಿಹಿಟ್ಟು ಗೆಣಸುಎಳ್ಳುಉಪ್ಪುಖಾರದಪುಡಿಸಾಂಬಾರ್ ಪುಡಿಹಸಿಮೆಣಸು
https://hosadigantha.com/palya-gravy-more-19-okra-pepper-fry-simple-yet-super-tasty/
ಮಾಡುವ ವಿಧಾನ ಮೊದಲು ಗೆಣಸನ್ನು ಬೇಯಿಸಿಕೊಳ್ಳಿ. ರಾಗಿಹಿಟ್ಟಿನ ಜೊತೆಗೆ ಹಾಕಿಉಪ್ಪು, ಖಾರದಪುಡಿ, ಸಾಂಬಾರ್ ಪುಡಿ, ಹಸಿಮೆಣಸು ಹಾಕಿ ಮಿಕ್ಸ್ ಮಾಡಿ.ನಂತರ ಮಿಕ್ಸ್ ಮಾಡಿದ್ದಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದಲ್ಲಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಖಾದ್ರಿಪುರ ಗ್ರಾಮದ ಮೋನೀಶ್ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ವೇದಾವತಿ ಕೂಡ ಕೆಲಸದಲ್ಲಿ ಇದ್ದರು.
https://hosadigantha.com/never-leave-your-children-unattended-in-crowded-places-what-else-can-you-do-to-prevent-them-from-getting-lost/
ಪತ್ನಿ ಕೆಲಸಕ್ಕೆಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ಮೋದಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಪ್ರಸಿದ್ಧ ಜಾಲತಾಣದವಾದ ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ ನೂರು ಮಿಲಿಯನ್ ಫಾಲೋಯರ್ಸ್ ಹೊಂದಿದ್ದಾರೆ.
2014ರಲ್ಲಿ ಇನ್ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇನ್ನೆರಡು ದಿನದಲ್ಲಿ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ, ಪರೀಕ್ಷೆಗೆ ಎರಡೇ ದಿನ ಇರುವಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ನಿಕೆ ಬೇಕಾದ್ರೆ ಡಿಎಮ್...