ಹೊಸದಿಗಂತ ವರದಿ,ಅಂಕೋಲಾ:
ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದನ್ನು ತಾಲೂಕಿನ ತಳಗದ್ದೆ ಕ್ರಾಸ್ ಬಳಿ ಅಂಕೋಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಓರ್ವನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಮೇಲುಗಡೆ ಭತ್ತದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ವಿದ್ಯುತ್ ಮೀಟರ್ ರೀಡರ್ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನಿಂತಿಕಲ್ಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ಬಾರಿಯ ಚುನಾವಣೆಯಲ್ಲಿ ಕೇರಳದ ತಿರುವನಂತಪುರ ಹೊಸ ದಾಖಲೆ ಬರೆಯಲು ಸರ್ವಸಜ್ಜಾಗುತ್ತಿದೆ.ಇದುವರೆಗಿನ ಇತಿಹಾಸದಲ್ಲೇ ಅತಿ ಹೆಚ್ಚು ಮತದಾನದ ಶೇಕಡಾವಾರು ಪ್ರಮಾಣ ದಾಖಲೆ ಬರೆಯುವತ್ತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭುಗಿಲೆದ್ದಿರುವ ಮಧ್ಯಪ್ರಾಚ್ಯ ಸಂಘರ್ಷದ ನಡುವೆಯೇ ಇರಾನ್ ಹೊಸ 10 ಮಿಲಿಯನ್ ಮೌಲ್ಯದ ರಿಯಾಲ್ ಕರೆಸನ್ಸಿಯನ್ನು ಬಿಡುಗಡೆ ಮಾಡಿದೆ.ಇದು ಇರಾನ್‌ನ ಅತ್ಯಧಿಕ ಮುಖಬೆಲೆಯ ನೋಟು...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಚಯ ಬಿಕ್ಕಷ್ಟು ಇನ್ನಷ್ಟು ಉಲ್ಬಣಗೊಳ್ಳುತ್ತಿರುವ ನಡುವೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸಂಜೆ ಕರೆಮಾಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕದ ಟೆಕ್ಸಾಸ್ ರಾಜ್ಯದ ಪೋರ್ಟ್ ಆರ್ಥರ್‌ನ ವ್ಯಾಲೆರೊ ಆಯಿಲ್ ರಿಫೈನರಿಯಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡದ ನಡುವೆಯೇ ನಡೆದಿರುವ...
ಹೊಸದಿಗಂತ ವರದಿ, ಬೀದರ್:
ಆನ್‌ಲೈನ್ ಗೇಮ್‌ನ ಚಟಕ್ಕೆ ಬಿದ್ದು ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಭಾರತದಲ್ಲೂ ಕೆಲ ಉದ್ಯಮಗಳಿಗೆ ಹೊಡೆತ ಬಿದ್ದಿದ್ದು, ಇದರ ನಡುವೆ ಕೇಂದ್ರ ಸರ್ಕಾರ ನಾಳೆ ಸಂಜೆ ಸರ್ವಪಕ್ಷ ಸಭೆ ಕರೆದಿದೆ .
ಈಗಾಗಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜೊತೆಗಿನ ಮಾತುಕತೆ ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ವಿವಿಧ...