News Dwsk

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿದ ಗ್ಯಾಸ್ ಕೊರತೆಯ ಬಿಸಿ: ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಶ್ರೀ ದೇವಳದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ...

ಲ್ಯಾಂಡಿಂಗ್ ವೇಳೆ ನೋಸ್‌ ವ್ಹೀಲ್‌ ಸಮಸ್ಯೆ: ದುರಂತದಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪಾರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಿಂದ ಥೈಲ್ಯಾಂಡ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ಲ್ಯಾಂಡಿಂಗ್ ವೇಳೆ ನೋಸ್ ವೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಭಾರೀ ದುರಂತದಿಂದ ಪಾರಾಗಿದೆ. ಫುಕೆಟ್...

ಮೊದಲು ಭೂಪಟದಲ್ಲಿ ನೀವೇ ಇಲ್ಲವಾಗದಂತೆ ಎಚ್ಚರವಹಿಸಿ: ಟ್ರಂಪ್ ಗೆ ಇರಾನ್ ಖಡಕ್ ಕೌಂಟರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇರಾನ್ - ಇಸ್ರೇಲ್ - ಅಮೆರಿಕ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಹರಿವಿಗೆ ಅಡ್ಡಿಪಡಿಸಬೇಡಿ...

ಭಾರತದ ಮುಂದೆ ಮಂಡಿಯೂರಿದ ಬಾಂಗ್ಲಾದೇಶ: ಹೆಚ್ಚುವರಿ ಡೀಸೆಲ್ ನೀಡಲು ಮನವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಇಂಧನ ಬಿಕ್ಕಟ್ಟು ಹೆಚ್ಚುತ್ತಿದ್ದು, ಈ ನಡುವೆ ಬಾಂಗ್ಲಾದೇಶವು ಭಾರತದಿಂದ ಹೆಚ್ಚುವರಿ ಡೀಸೆಲ್...

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಈಶ್ವರ ಬಿ. ಖಂಡ್ರೆ

ಹೊಸ ದಿಗಂತ ವರದಿ,ಮಡಿಕೇರಿ: ಆನೆ-ಮಾನವ ಸಂಘರ್ಷ ನಿಯಂತ್ರಿಸಲು ೨೦೨೫-೨೬ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ ೭ ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ ೨೦ ಕಿ.ಮೀ. ರೈಲು ಹಳಿ ತಡೆಗೋಡೆ...

ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಹಿಂಭಾಗದ ಶೆಡ್ ನಲ್ಲಿದ್ದ ಡೀಸೇಲ್ ದಾಸ್ತಾನು ಕಂಡು‌ ದಂಗಾದ ಪೊಲೀಸರು!

ಹೊಸ ದಿಗಂತ ವರದಿ, ಬೆಳ್ತಂಗಡಿ : ಡಿಸೇಲ್ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಮಾ.9 ರಂದು ತಡರಾತ್ರಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಪೊಲೀಸರ...

ಆಪರೇಷನ್ ಸಿಂದೂರ್ ವೇಳೆ ನಾಶವಾಗಿದ್ದ ಮುರಿದ್ ವಾಯುನೆಲೆ ಕಟ್ಟಡ ನೆಲಸಮ ಮಾಡಿದ ಪಾಕಿಸ್ತಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ಸೇನೆ ಕಳೆದ ವರ್ಷ ನಡೆಸಿದ ಆಪರೇಷನ್ ಸಿಂದೂರ್ ಸೇನಾ ಕಾರ್ಯಾಚರಣೆ ವೇಳೆ ದಾಳಿಗೊಳಗಾಗಿ ಬಹುತೇಕ ನಾಶವಾಗಿದ್ದ ಪಾಕಿಸ್ತಾನದ ಮುರಿದ್ ವಾಯು...

ಅಶ್ಲೀಲ ಕಾಮೆಂಟ್ ಕೇಸ್: ಕೋರ್ಟ್ ಗೆ ಹಾಜರಾಗಿ ನಟಿ ರಮ್ಯಾ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಶ್ಲೀಲ ಸಂದೇಶ ಮತ್ತು ಬೆದರಿಕೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಬೆಂಗಳೂರಿನ 46ನೇ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ...

ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್: ಅರೋಗ್ಯ ಸಚಿವರ ಜೊತೆಗಿನ ಸಂಧಾನ ಯಶಸ್ವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11 ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಹಿಂಪಡೆದಿದೆ.ಮಾರ್ಚ್...

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಸಚಿವ ಈಶ್ವರ ಖಂಡ್ರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯಾವುದೇ ರಸ್ತೆ ಯೋಜನೆಯಲ್ಲಿ ಕಡಿಯುವ ಒಂದು ಮರದ ಬದಲಿಗೆ 10 ಪಟ್ಟು ಸಸಿ ನೆಡಲು ವಿಧಿಸುವ ಶುಲ್ಕದ ಮೊದಲ ಪ್ರತಿ...

ಇಂಡಿಗೋ ವಿಮಾನ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಿಇಒ ಪೀಟರ್ ಎಲ್ಬರ್ಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಇಂಡಿಗೋ ಸಂಸ್ಥೆ ತನ್ನ ಇತಿಹಾಸದಲ್ಲೇ ಅತ್ಯಂತ...

ಸರ್, ಫಾಸ್ಟ್ಯಾಗ್ ನಿಂದ ಹಣ ಕಟ್ ಮಾಡಬೇಡಿ, ಹೆಂಡ್ತಿಗೆ ಮೆಸೇಜ್ ಹೋಗುತ್ತೆ: ವ್ಯಕ್ತಿಯ ಮನವಿ ಕೇಳಿ ಟೋಲ್ ಸಿಬ್ಬಂದಿ ಏನು ಮಾಡಿದ್ರು ನೋಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟೋಲ್ ಪ್ಲಾಜಾಗಳಲ್ಲಿ ಸಾಮಾನ್ಯವಾಗಿ ಹಣ ಪಾವತಿಸುವ ವಿಚಾರಕ್ಕೆ ಸಿಬ್ಬಂದಿ ಮತ್ತು ಸಾರ್ವಜನಿಕರ ನಡುವೆ ಜಗಳ, ವಾಗ್ವಾದಗಳು ನಡೆಯುತ್ತಿರುತ್ತದೆ. ಆದರೆ ಇಲ್ಲಿ ವ್ಯಕ್ತಿಯೊಬ್ಬರು...