News Dwsk

ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ: ತೈಲ ಖರೀದಿಯ ಕುರಿತು ನಡೆಯಿತೇ ಮಾತುಕತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್ : ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದ ಇಂಧನ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದ್ದು, ಇದರ ನಡುವೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಬುಧವಾರ ರಷ್ಯಾದ ಸಹವರ್ತಿ...

ಹಾರ್ಮುಜ್ ಜಲಸಂಧಿ ಬಳಿ ಗುಜರಾತ್‌ಗೆ ಬರುತ್ತಿದ್ದ ಹಡಗಿನ ಮೇಲೆ ಕ್ಷಿಪಣಿ ದಾಳಿ: ಇಬ್ಬರು ಭಾರತೀಯರು ಸಾವು, ಓರ್ವ ನಾಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದ ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ...

ಅಂತ್ಯಕ್ರಿಯೆಗೆ ತಯಾರಾಗಿದ್ದ ಕುಟುಂಬಕ್ಕೆ ಅಚ್ಚರಿಯ ಕ್ಷಣ: ಸಾವಿನ ದವಡೆಯಲ್ಲಿದ್ದ ರೋಗಿಗೆ ಪುನರ್ಜನ್ಮ ನೀಡಿದ ರಸ್ತೆ ಗುಂಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ರಸ್ತೆಗುಂಡಿಗಳು ಜನರ ಜೀವಕ್ಕೆ ಹಾನಿ ಮಾಡಿರುವುದು ಕೇಳಿರುತ್ತೇವೆ. ಆದರೆ ಇಲ್ಲಿ ಗುಂಡಿಯೊಂದು ಮಹಿಳೆಯೊಬ್ಬರ ಜೀವ ಉಳಿಸಲು ಕಾರಣವಾದ ಅಪರೂಪದ ಘಟನೆ ಬೆಳಕಿಗೆ...

ರೈಲ್ವೆ ಪ್ರಯಾಣಕ್ಕೂ ತಟ್ಟಿದೆ ಎಲ್‌ಪಿಜಿ ಅಭಾವದ ಬಿಸಿ: ಇನ್ಮುಂದೆ ರೈಲುಗಳಲ್ಲಿ ಊಟ ಸಿಗುವುದು ಡೌಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್ : ಪಶ್ಚಿಮ ಏಷ್ಯಾದ ಯುದ್ಧದಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, . ಇದರ ಕರಿನೆರಳು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ...

ಪೊಲೀಸ್ ಠಾಣೆಯಿಂದ ಮದುವೆ ಮಂಟಪಕ್ಕೆ: ಫರ್ಮಾನ್‌ ಖಾನ್‌ ಜೊತೆ ಮದುವೆಯಾದ ಮೋನಾಲಿಸಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಪ್ರಯಾಗ್‌ರಾಜ್ ಕುಂಭಮೇಳದ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಮನೆಮಾತಾಗಿದ್ದ ಇಂದೋರ್‌ನ ಮೊನಾಲಿಸಾ, ಕೊನೆಗೂ ತನ್ನ ಪ್ರಿಯಕರ ಫರ್ಮಾನ್ ಖಾನ್ ಜೊತೆ ಕೇರಳದಲ್ಲಿ ದಾಂಪತ್ಯ...

ಸ್ವೀಕರ್​ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿರೋಧ ಪಕ್ಷಗಳ ನಡೆ ದೇಶದ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಎಂದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬುಧವಾರ ಧ್ವನಿ ಮತದ ಮೂಲಕ ಸೋಲಿಸಲಾಯಿತು. ಇದಕ್ಕೂ ಮುನ್ನ...

BIG NEWS | ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ.ಇಂದು ಸುದೀರ್ಘ ಚರ್ಚೆ ಬಳಿಕ ಅವಿಶ್ವಾಸ ನಿರ್ಣಯವನ್ನು ಧ್ವನಿಮತಕ್ಕೆ ಹಾಕಲಾಗಿದ್ದು, ಇದರಲ್ಲಿ...

ಐಪಿಎಲ್‌ನ ಮೆಗಾ ಟೂರ್ನಿಯ ವೇಳಾಪಟ್ಟಿ ಪ್ರಕಟ: ಮಾ.28ಕ್ಕೆ ಆರ್‌ಸಿಬಿ vs ಎಸ್‌ಆರ್‌ಹೆಚ್‌ ಮುಖಾಮುಖಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ : 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಿಡುಗಡೆ ಮಾಡಿದೆ. ಹಾಲಿ ಚಾಂಪಿಯನ್ ರಾಯಲ್...

ಗಲ್ಪ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರೊಂದಿಗೆ ದೃಢವಾಗಿ ನಿಲ್ಲುತ್ತೇವೆ: ಕೊಚ್ಚಿಯಲ್ಲಿ ಪ್ರಧಾನಿ ಮೋದಿ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್ : ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಗಲ್ಪ್ ರಾಷ್ಟ್ರಗಳಲ್ಲಿ ಸಿಲುಕಿರುವ ನಮ್ಮ ಜನರಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...

ಕೇರಳದ ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ’ ವೈರಲ್‌ ಗರ್ಲ್‌ ಮೋನಾಲಿಸಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಪ್ರಯಾಗ್‌ರಾಜ್ ಕುಂಭಮೇಳದ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಮನೆಮಾತಾಗಿದ್ದ ಇಂದೋರ್‌ನ ಸುಂದರಿ ಮೋನಿ ಭೋಂಸ್ಲೆ ಅಲಿಯಾಸ್ ಮೊನಾಲಿಸಾ ಕೇರಳದಲ್ಲಿ ತಮ್ಮ ಬಾಯ್​​ಫ್ರೆಂಡ್ ಜೊತೆಗೆ...

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ: ಹಾರ್ಮೋಜ್ ಜಲಸಂಧಿ ಮತ್ತಷ್ಟು ಉದ್ವಿಗ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿಯಲ್ಲಿ ಗುಜರಾತ್ ಕಡೆಗೆ ಸಾಗುತ್ತಿದ್ದ ಥಾಯ್ ಧ್ವಜ ಹೊತ್ತ ಸರಕು ಹಡಗಿಗೆ ಅಪರಿಚಿತ ಕ್ಷಿಪಣಿ ಡಿಕ್ಕಿ ಹೊಡೆದ ಪರಿಣಾಮ ಹಡಗಿನಲ್ಲಿ ಬೆಂಕಿ...

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ: ಭಾರತೀಯ ಸಹಿತ ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನ್ ಎರಡು ಡ್ರೋನ್‌ಗಳನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಘಾನಾ ಪ್ರಜೆಗಳು, ಓರ್ವ...