News Dwsk

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರ ನೇಮಕ: ರಾಜ್ಯ ಸರಕಾರದ ವಿರುದ್ಧ ಸಭಾಪತಿ ಹೊರಟ್ಟಿ ಆಕ್ರೋಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಪರಿಷತ್ ಸಭಾಪತಿ ಬಸವರಾಜ...

ವಿಧಾನ ಪರಿಷತ್‌ ಚುನಾವಣೆ: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನಮೋಶಿಗೆ ಬಿಜೆಪಿ ಟಿಕೆಟ್

ಹೊಸ ದಿಗಂತ ವರದಿ, ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಭಾರತೀಯ ಜನತಾ...

ಪಿಜಿ ಮಾಲೀಕರಿಗೂ ಹೊಡೆತ ಕೊಟ್ಟ ಎಲ್ ಪಿಜಿ: ಊಟದ ಮೆನುವಿನಲ್ಲಿ ಚೇಂಜ್!

ಹೊಸ ದಿಗಂತ ವರದಿ, ಚಿತ್ರದುರ್ಗ ಇರಾನ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿದೆ. ದೇಶಾದ್ಯಂತ ಗ್ಯಾಸ್ ಸಮಸ್ಯೆ...

ದಾಂಡೇಲಿ ಹಸನ್ಮಾಳ ಬಳಿ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ

ಹೊಸ ದಿಗಂತ ವರದಿ, ದಾಂಡೇಲಿ: ದಾಂಡೇಲಿ ನಗರದ ಸಮೀಪದಲ್ಲಿರುವ ಹಸನ್ಮಾಳದ ಹತ್ತಿರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದಿದೆ. ಸ್ಥಳಕ್ಕೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ...

ಕಿವೀಸ್ ಬ್ಯಾಟರ್ ಮೇಲೆ ಬಾಲ್ ಎಸೆತ: ಟೀಮ್ ಇಂಡಿಯಾ ವೇಗಿ ಅರ್ಷದೀಪ್‌ ಸಿಂಗ್‌ಗೆ ಬಿತ್ತು ದಂಡ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಐಸಿಸಿ ನಿಯಮ ಉಲ್ಲಂಘನೆ ಮಾಡಿದ್ದ ಭಾರತ ತಂಡದ ಯುವ ವೇಗಿ ಅರ್ಷದೀಪ್‌...

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳ ಚುನಾವಣೆಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ...

ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್ ಸರಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜಗತ್ತಿನಾದ್ಯಂತ ತೈಲ ಮತ್ತು ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಭಾರತಕ್ಕೂ ಇದರ ಬಿಸಿ ತಟ್ಟಿದೆ. ಇತ್ತ ಗುಜರಾತ್ ಸರ್ಕಾರವು ಅನಿಲದ ಕೈಗಾರಿಕಾ...

ಸದನದ ಗೌರವ ಕಾಪಾಡಲು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ: ಗೌರವ್ ಗೊಗೊಯ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ನಿರ್ಣಯ ಮಂಡಿಸಿದ್ದು, ಇದು ಸಂವಿಧಾನವನ್ನು ಉಳಿಸಲು ಮತ್ತು ಸದನದ ಗೌರವ...

ಭಾರತದ ರಾಜಧಾನಿ ದೆಹಲಿ ಅಲ್ಲ, ವಾಷಿಂಗ್ಟನ್ ಡಿಸಿ ಆಗಿದೆ: ಸಿಎಂ ಸಿದ್ದರಾಮಯ್ಯ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: :ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತದ ಕಾರ್ಯನಿರ್ವಹಣಾ ಪ್ರಧಾನಮಂತ್ರಿಗಳಂತೆ ಮಾತನಾಡುತ್ತಿದ್ದು, ಮೋದಿಯವರು ಸೂಚನೆ ಪಾಲಿಸುತ್ತಿರುವ ಬೊಂಬೆಯಂತೆ ಕಾಣಿಸುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಎಲ್‌ಪಿಜಿ ಕೊರತೆವಿದ್ದರೂ ಬಿಜೆಪಿ ಸಂಸದರು ಮಾತನಾಡುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಿಲಿಂಡರ್ ಕೊರತೆಯು ರಾಜ್ಯದಲ್ಲಿ...

ದೇಶದಲ್ಲಿ LPG ಕೊರತೆ ನೀಗಿಸಲು ಮುಂದಾದ ಕೇಂದ್ರ ಸರಕಾರ: ಅಗತ್ಯ ಸರಕುಗಳ ಕಾಯ್ದೆ ಜಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾದ ಸಂಘರ್ಷವು ಭಾರತದ ಅಡುಗೆಮನೆಗಳ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದೆ. ತೈಲ ಮತ್ತು ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಬೆನ್ನಲ್ಲೇ...

ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ (LPG crisis) ಉಂಟಾಗಿರುವ ವ್ಯತ್ಯಯ ಸರಿಪಡಿಸಲು...