News Dwsk

ಬಂಗಾಳದ ಅಭಿವೃದ್ಧಿಗೆ ಟಿಎಂಸಿ ಸರ್ಕಾರದ ಕೊಡುಗೆ ಶೂನ್ಯ: ಪ್ರಧಾನಿ ಮೋದಿ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದು ಪ್ರಚಾರ ಶುರು ಮಾಡುತ್ತಿದೆ. ಇಂದು ಪ್ರಧಾನಿ ಮೋದಿ...

ಆರ್ಥಿಕ ದಿವಾಳಿಯತ್ತ ಪಾಕಿಸ್ತಾನ: ಸರ್ಕಾರಿ ನೌಕರರ ಸಂಬಳಕ್ಕೆ ಬಿತ್ತು ಕತ್ತರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಯುದ್ಧ ಸಂಘರ್ಷದಿಂದಾಗಿ ಈಗಾಗಲೇ ಅನೇಕ ದೇಶಗಳಿಗೆ ಬಿಸಿ ಮುಟ್ಟಿದ್ದು, ಇದಕ್ಕೆ ಪಾಕಿಸ್ತಾನ ಕೂಡ ಹೊರತಲ್ಲ. ಈಗಾಗಲೇ ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿರುವ ಪಾಕ್...

ವಿದ್ಯಾಕಾಶಿ ಧಾರವಾಡಲ್ಲಿ ಭಾರೀ ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾಕಾಶಿ ಧಾರವಾಡಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಕೊಂಚ ಸಮಾಧಾನ ತಂದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಖುಷಿ...

ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆ

ಹೊಸ ದಿಗಂತ ವರದಿ,ಅಂಕೋಲಾ:ಅಂಕೋಲಾ ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿ ಜೀವ ಉಳಿಸಿದ್ದಾರೆ.ತಮಿಳುನಾಡು...

ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ ಸ್ವೀಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಿಹಾರದ ನೂತನ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಟ್ನಾ...

ದೇಶದ ಯುವ ಕ್ರೀಡಾ ಪ್ರತಿಭೆಗಳಿಗೆ ಖೇಲೋ ಇಂಡಿಯಾ ದಾರಿದೀಪ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದ ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಖೇಲೋ ಇಂಡಿಯಾ ಯೋಜನೆ ಸಹಕಾರಿ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು...

ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ: ಮಾ. 27ರ ಮಹತ್ವದ ಸಭೆ ಬಳಿಕ ಸರ್ಕಾರ ಅಂತಿಮ ತೀರ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತು ಇದೇ 27ರಂದು ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿಂದು ಹೇಳಿದ್ದಾರೆ.ಅಂದು ನಡೆಯಲಿರುವ ಸಭೆಯಲ್ಲಿ...

ಪಶ್ಚಿಮ ಏಷ್ಯಾ ಸಂಘರ್ಷ ಮೇಲೆ ನಿರಂತರ ನಿಗಾ, ಭಾರತೀಯರ ಸುರಕ್ಷತೆ ಕೇಂದ್ರದ ಆದ್ಯತೆ: ರಣದೀಪ್ ಜೈಸ್ವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಹಿನ್ನೆಲೆಯಲ್ಲಿ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣದೀಪ್ ಜೈಸ್ವಾಲ್...

ಅಮೃತಸರದಲ್ಲಿ ಐಎಸ್‌ಐ ಭಯೋತ್ಪಾದಕ ಮಾಡ್ಯೂಲ್ ಭೇದಿಸಿದ ಪೊಲೀಸರು: ಇಬ್ಬರು ಶಂಕಿತರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನ ಅಮೃತಸರದಲ್ಲಿ ಇಂದು ಐಎಸ್ಐ ಪ್ರಾಯೋಜಿತ ಭಯೋತ್ಪಾದನೆ ಮತ್ತು ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು...

ಶ್ರೀ ರಾಮಾಯಣ ಯಾತ್ರೆಗೆ ಹೊರಟು ನಿಂತ ರೈಲು: ಯಾವ ಯಾವ ಸ್ಥಳಗಳಿಗೆ ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರೈಲ್ವೆಯು ಮಾರ್ಚ್ ಅಂತ್ಯದ ವೇಳೆ ವಿಶೇಷ ಶ್ರೀ ರಾಮಾಯಾಣ ಯಾತ್ರಾ ಟೂರ್ ಘೋಷಿಸಿದೆ. ಈ ಧಾರ್ಮಿಕ ಪ್ರವಾಸ ಮಾರ್ಚ್ 30 ರಿಂದ...

ಬಿಸಿಲ ಬೇಗೆಗೆ ತಂಪೆರೆದ ವರುಣ: ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಉತ್ತಮ ಮಳೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲ ಬೇಗೆಗೆ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಜಿಲ್ಲೆಯ...

ಯುಎಇಯಲ್ಲಿ ಇರಾನ್ ದಾಳಿಯ ವಿಡಿಯೋ ಶೇರ್: 45 ಮಂದಿಯ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇಸ್ರೇಲ್-ಅಮೆರಿಕಾ ಜಂಟಿಯಾಗಿ ಇರಾನ್‌ ಮೇಲೆ ಸಮರ ಸಾರುತ್ತಿದ್ದು, ಇದರಿಂದ ಕೆರಳಿದ ಇರಾನ್‌ ಗಲ್ಫ್‌ ಪ್ರದೇಶದಲ್ಲಿನ ಎಲ್ಲ‌ ಅರಬ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ದಾಳಿ...