Monday, November 10, 2025

News Dwsk

ವಂದೇ ಭಾರತ್ ರೈಲಿನಲ್ಲಿ RSS ಗೀತೆ ಗಾಯನ: ವಿದ್ಯಾರ್ಥಿಗಳ ನಡೆ ಸಮರ್ಥಿಸಿಕೊಂಡ ಪ್ರಾಂಶುಪಾಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳ ಗುಂಪೊಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಹಾಡನ್ನು ಹಾಡಿದ್ದು, ಈ...

ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ಮತ್ತೆ ಬಂತು ಬೆದರಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ಮತ್ತೊಮ್ಮೆ ಖಲಿಸ್ತಾನಿ ಉಗ್ರಗಾಮಿಗಳು ಬೆದರಿಕೆ ಹಾಕಿದ್ದಾರೆ. ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಅವರ ಮುಂಬರುವ ಸಂಗೀತ ಕಚೇರಿಗೆ ಖಲಿಸ್ತಾನ್...

ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ, 3 ಮರಿಗಳ ರಕ್ಷಣೆ: ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ...

ಬೆಳಗಾವಿ ಡಿಸಿಸಿ‌ ಬ್ಯಾಂಕ್: ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ

ಹೊಸದಿಗಂತ ವರದಿ, ಬೆಳಗಾವಿ : ಪ್ರತಿಷ್ಠಿತ ಕಣವಾದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಅವಿರೋಧಯಾಗಿ...

ಜಮ್ಮು-ಕಾಶ್ಮೀರ ಪೊಲೀಸರ ಬೃಹತ್ ಕಾರ್ಯಾಚರಣೆ: 2,900 Kg ಸ್ಫೋಟಕ ಪತ್ತೆ, 7 ಉಗ್ರರು ಅರೆಸ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಭೀಕರ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚು ಇದೀಗ ಬಯಲಾಗಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರುಕಾರ್ಯಾಚರಣೆಯೊಂದರಲ್ಲಿ 7 ಉಗ್ರರ ಹೆಡೆಮುರಿ ಕಟ್ಟಿದ್ದಾರೆ....

ಜೈಲಿನಲ್ಲಿ ರಾಜಾತಿಥ್ಯ: ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದ ಶೆಹಜಾದ್ ಪೂನಾವಾಲಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಜೈಲಿನಲ್ಲಿರುವ ಕೈದಿಗಳಿಗೆ ಐಷರಾಮಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ. ಪರಪ್ಪನ ಅಗ್ರಹಾರ...

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಮತ್ತೆ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಧರ್ಮೇಂದ್ರ ಅವರು ಅಸ್ವಸ್ಥರಾಗಿದ್ದರು. ಇಂದು ಬೆಳಿಗ್ಗೆ ಅವರ...

ಅಮೆರಿಕದ ಜನತೆಗೆ 1.77 ಲಕ್ಷ ರೂ. ಟ್ಯಾರಿಫ್ ಡಿವಿಡೆಂಡ್ ಘೋಷಿಸಿದ ಡೊನಾಲ್ಡ್ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿ ವ್ಯಕ್ತಿಗೆ 2,000 ಡಾಲರ್ (1.77 ಲಕ್ಷ ರೂ) ಟ್ಯಾರಿಫ್ ಡಿವಿಡೆಂಡ್ ಕೊಡುವುದಾಗಿ ತಮ್ಮ ಟ್ರೂತ್...

ಸ್ನೇಹಿತೆಯ ಸಾವಿನಿಂದ ಮನನೊಂದು ಬಾಲಕಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ನೇಹಿತೆಯ ಸಾವಿನಿಂದ ಮನನೊಂದ ಬಾಲಕಿಯೊಬ್ಬಳು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಬೆಂಗಳೂರಲ್ಲಿ 9ನೇ ತರಗತಿ ಬಾಲಕಿ ಸೂಸೈಡ್ ಮಾಡಿಕೊಂಡಿದ್ದಾಳೆ....

ಹಬ್ಬದ ಸಮಯ ಹಿಂದುಗಳು ಬಾರ್ ನಲ್ಲಿ ಇರುತ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಬ್ಬದ ಸಮಯ ಹಿಂದುಗಳು ಬಾರ್ ನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಏರ್ ಪೋರ್ಟ್ ನಲ್ಲಿ ನಮಾಜ್...

ಐರನ್‌ಮ್ಯಾನ್ 70.3 ಓಟ ಯಶಸ್ವಿಯಾಗಿ ಪೂರ್ಣ: ಸೂರ್ಯ, ಅಣ್ಣಾಮಲೈ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ...

ಆಪರೇಷನ್‌ ಸಿಂದೂರದಿಂದ ಕಂಗೆಟ್ಟು: ಮುನೀರ್‌ ಗೆ ಪ್ರಮುಖ ಹುದ್ದೆ ನೀಡಲು ಸಂವಿಧಾನ ತಿದ್ದುಪಡಿಗೆ ಮುಂದಾದ ಪಾಕ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನವು ಸಮನ್ವಯ ಮತ್ತು ಏಕೀಕೃತ ಕಮಾಂಡ್ ಖಚಿತಪಡಿಸಿಕೊಳ್ಳಲು ಹೊಸ 'ರಕ್ಷಣಾ ಪಡೆಗಳ ಮುಖ್ಯಸ್ಥ ಹುದ್ದೆಯನ್ನು ರಚಿಸಲು ಸಂವಿಧಾನ ತಿದ್ದುಪಡಿಯನ್ನು ತಂದಿದೆ. ಭಾರತ...
error: Content is protected !!