ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ಸೋಮವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧುರಂಧರ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ಮೂರನೇ ವಾರಾಂತ್ಯಕ್ಕೆ ಕಾಲಿಟಿದ್ದು, ಭರ್ಜರಿ 600 ಕೋಟಿ ರೂ.ಯತ್ತ ಕಾಲಿಡುತ್ತಿದೆ.
ಡಿ.5ರಂದು ತೆರೆಕಂಡಿರುವ ಧುರಂಧರ್ ಸಿನಿಮಾ ರಣವೀರ್ ಸಿಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳ ಸಾಗಣೆ ಪ್ರಯತ್ನವನ್ನು ವಿಫಲಗೊಳಿಸಲು ಪ್ರಯತ್ನಿಸುವ ವೇಳೆ ಗಡಿ ಭದ್ರತಾ ಪಡೆಯ (BSF) ಕಾನ್‌ಸ್ಟೇಬಲ್ ಬಾಂಗ್ಲಾದೇಶಕ್ಕೆ ದಾಟಿದ್ದದ್ದು, ಬಳಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಮಲ್ಕನ್ ರೈಲ್ವೆ ಕ್ರಾಸಿಂಗ್‌ನಲ್ಲಿ ಲೋಕೋ ಪೈಲಟ್ ಒಬ್ಬರು ಸಿಗರೇಟ್ ಖರೀದಿಗಾಗಿ ಸುಮಾರು 10 ನಿಮಿಷಗಳ ಕಾಲ ಸರಕು ರೈಲನ್ನು ನಿಲ್ಲಿಸಿದ್ದಾನೆ.
ರೈಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಮಾಜಿ ಐಪಿಎಸ್ (IPS) ಅಧಿಕಾರಿ ಅಮರ್ ಸಿಂಗ್ ಚಾಹಲ್ ಇಂದು ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮೂಲಗಳ ಪ್ರಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಟ್ನಾದ ಹೊರವಲಯದ ಮೊಕಾಮಾದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ.
40 ವರ್ಷದ ಮಹಿಳೆ ಭಾನುವಾರ ರಾತ್ರಿ ತನ್ನ ಪಾರ್ಲರ್ ಮುಚ್ಚಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಏರ್ ಇಂಡಿಯಾ ಮಾರ್ಚ್ 1ರಿಂದ ಮುಂಬೈ ಮತ್ತು ಬೆಂಗಳೂರಿನಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊಗ ನೇರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಿದೆ.
ಆದರೆ ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶೀಘ್ರದಲ್ಲೇ ತೆಲಂಗಾಣದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಹೈದರಾಬಾದ್‌ನ ರವೀಂದ್ರ...
ಅರುಣಾಚಲ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಭಾರಿಸಿದೆ. ಡಿಸೆಂಬರ್ 15ಕ್ಕೆ ನಡೆದ ಜಿಲ್ಲಾ ಪರಿಷತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ....