Sunday, October 12, 2025

News Dwsk

ಪ್ರಧಾನಿ ಮೋದಿ ಭೇಟಿಯಾದ ಭಾರತಕ್ಕೆ ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ-ಅಮೆರಿಕ ನಡುವೆ ಸುಂಕ ಸಮರ ಮತ್ತು ವೀಸಾ ಸಮರದ ನಡುವೆ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಭಾರತಕ್ಕೆ ಅಮೆರಿಕದ...

ಬಂಗಾಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಕಠಿಣ ಕ್ರಮಕ್ಕೆ ದೀದಿ ಸರಕಾರಕ್ಕೆ ಒಡಿಶಾ ಸಿಎಂ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಒಡಿಶಾದ ಜಲೇಶ್ವರ ಮೂಲದ...

ಆರ್ಚರಿ ಪ್ರೀಮಿಯರ್ ಲೀಗ್‌ ಸಕ್ಸಸ್: ಪ್ರಧಾನಿ ಮೋದಿ ಭೇಟಿಯಾದ ನಟ ರಾಮ್ ಚರಣ್ ಬಳಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ಮೋದಿ ಅವರನ್ನು ಇಂದು ತೆಲುಗು ನಟ ರಾಮ್ ಚರಣ್, ಅನಿಲ್ ಕಾಮಿನೇನಿ ಮತ್ತು ಎಪಿಎಲ್ ತಂಡ ಭೇಟಿ ಮಾಡಿದರು. ದೆಹಲಿಯ ಯಮುನಾ...

ಹರಿಯಾಣದ ಪೊಲೀಸ್ ಅಧಿಕಾರಿ ಆತ್ಮಹತ್ಯೆ : ಪೂರಣ್ ಕುಮಾರ್ ಪತ್ನಿಗೆ ಪತ್ರ ಬರೆದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಪೂರಣ್ ಕುಮಾರ್ ಅವರ...

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ: ದಾವಣಗೆರೆಯಲ್ಲಿ ಗಮನ ಸೆಳೆದ ಪಥಸಂಚಲನ

ಹೊಸದಿಗಂತ ವರದಿ, ದಾವಣಗೆರೆ ವಿರೋಧ, ಸವಾಲು, ಅಡೆ-ತಡೆಗಳ ನಡುವೆಯೂ ರಾಷ್ಟ್ರೀಯ ಸ್ವಯಂಸೇವಕ ಸಂಘವು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನೂರು ವರ್ಷಗಳನ್ನು ಪೂರೈಸಿ, ಪುಟಕ್ಕಿಟ್ಟ ಚಿನ್ನದಂತೆ ದೇದೀಪ್ಯಮಾನವಾಗಿದೆ ಎಂದು...

ದಾವಣಗೆರೆಯಲ್ಲಿ ಶಾಂತಿ ಕದಡುವ ದುಷ್ಕೃತ್ಯ: ಐವರು ದುಷ್ಕರ್ಮಿಗಳ ಬಂಧನ

ಹೊಸದಿಗಂತ ವರದಿ, ದಾವಣಗೆರೆ ದಸರಾ ಹಬ್ಬದ ಸಂದರ್ಭದಲ್ಲಿ ಅರಳಿಮರ ವೃತ್ತದ ಬಳಿ ಅಳವಡಿಸಿದ್ದ ಶ್ರೀರಾಮನ ಭಾವಚಿತ್ರಕ್ಕೆ ಹಾಗೂ ಮುದ್ದಾಭೋವಿ ಕಾಲೋನಿಯ ೨ನೇ ಕ್ರಾಸ್ ನಲ್ಲಿ ಅಳವಡಿಸಿದ್ದ ಶ್ರೀ...

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಅರೋಗ್ಯ ವಿಚಾರಿಸಿದ ಯಡಿಯೂರಪ್ಪ,ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ , ಪುತ್ರ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ ಮಾಜಿ...

ಅಲಿಗಢದಲ್ಲಿ ಉದ್ಯಮಿ ಹತ್ಯೆ ಕೇಸ್: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಅಲಿಗಢದಲ್ಲಿ ಉದ್ಯಮಿ ಹತ್ಯೆಗೈದ ಪ್ರಕರಣದಲ್ಲಿ ಪ್ರಅಖಿಲ ಭಾರತ ಹಿಂದೂ ಮಹಾಸಭಾದ(ABHM) ಪದಾಧಿಕಾರಿ ಪೂಜಾ ಶಕುನ್ ಪಾಂಡೆ ಅವರನ್ನು ಶನಿವಾರ...

SHOCKING | ಪುತ್ತೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಹೊಸದಿಗಂತ ವರದಿ, ಪುತ್ತೂರು: ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ವಾಮನ (40) ಸಾವನ್ನಪ್ಪಿದವರು. ಬಿಜೆಪಿಯ ಕಾರ್ಯಕರ್ತನಾಗಿದ್ದ ವಾಮನ...

ಹಾಸನಾಂಬೆ ನೋಡಲು ಹರಿದು ಬಂದ ಭಕ್ತ ಸಾಗರ: ಒಂದೇ ದಿನಕ್ಕೆ ಕೋಟಿಗೂ ಹೆಚ್ಚು ಆದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರುಶನ ನೀಡುವ ಹಾಸನಾಂಬೆ ನೋಡಲು ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ...

ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕಲಾವಿದೆ ಅರ್ಚನಾ ಪಾಟೀಲ್ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ‌ ಪ್ರಕರಣದ ಆರೋಪಿ ಸಲ್ಲಿಸಿದ್ದ...

GBA ಸಭೆಗೆ ಗೈರಾದ ಬಿಜೆಪಿಗರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
error: Content is protected !!