News Dwsk

ಅಸ್ಸಾಂ ರಾಜಕೀಯಕ್ಕೆ ಗೊಗೊಯ್ ಕುಟುಂಬವನ್ನು ಎಳೆದು ತರಬೇಡಿ: ಹಿಮಂತ್ ಬಿಸ್ವಾಸ್ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗುವಾಹಟಿಯ ಹೊರವಲಯದಲ್ಲಿರುವ ಸೋನಾಪುರದಲ್ಲಿ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ವಿರುದ್ಧ ಕಿಡಿಕಾರಿದ್ದು, ಅಸ್ಸಾಂ ರಾಜಕೀಯಕ್ಕೆ...

ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ದೇಶದ ಜನರಿಗೆ ಮಾಡಿದ ಅವಮಾನ ಎಂದ ಕೇಂದ್ರ ಸಚಿವ ಗೋಯಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು, ಈ...

ಬಂಗಾಳದಲ್ಲಿ SIR ವಿವಾದ: ಹಕ್ಕು ಮೇಲ್ವಿಚಾರಣೆಗೆ ನ್ಯಾಯಾಂಗ ಅಧಿಕಾರಿಗಳ ನೇಮಕಕ್ಕೆ ಸುಪ್ರೀಂ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಕಲ್ಕತ್ತಾ ಹೈಕೋರ್ಟ್‌ನ ಹಾಲಿ ಅಥವಾ ಮಾಜಿ ನ್ಯಾಯಾಂಗ ಅಧಿಕಾರಿಗಳನ್ನು...

AI ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ಹಾಗೂ...

ಚೀನಾದ ಆರ್ಥಿಕತೆಗೆ ಹೊಡೆತ: ಅಮೆರಿಕ ನೇತೃತ್ವದ ‘ಪ್ಯಾಕ್ಸ್ ಸಿಲಿಕಾ’ಗೆ ಮೈತ್ರಿಕೂಟಕ್ಕೆ ಭಾರತ ಸೇರ್ಪಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತವ ನಿರ್ಣಾಯಕ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆಗೆ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಯನ್ನು...

ದೊಡ್ಡ ಕಾರ್ಯಕ್ರಮದಲ್ಲಿ ಕೆಲವು ಲೋಪ ಸಹಜ: ಕಾಂಗ್ರೆಸ್ ಟೀಕೆಯ ನಡುವೆ AI ಶೃಂಗಸಭೆಗೆ ತರೂರ್ ಮೆಚ್ಚುಗೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: AI ಇಂಪ್ಯಾಕ್ಟ್ ಶೃಂಗಸಭೆ ಕುರಿತು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವಾಗ ಅದೇ ಪಕ್ಷದ ಸಂಸದ ಶಶಿತರೂರ್, ಶೃಂಗಸಭೆಯನ್ನು ಬೆಂಬಲಿಸಿದ್ದಾರೆ. ಮೊದಲ ಎರಡು ದಿನಗಳು "ಅತ್ಯಂತ...

ಮೂರನೇ ಸುತ್ತಿನ SIR ಗೆ ಚುನಾವಣಾ ಆಯೋಗ ಸಜ್ಜು: ಈ ಬಾರಿ ಕರ್ನಾಟಕ ಸೇರಿ 22 ರಾಜ್ಯಗಳ ಮೇಲೆ ಕಣ್ಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಮೂರನೇ ಹಂತವು ಏಪ್ರಿಲ್​​ನಿಂದ ಪ್ರಾರಂಭವಾಗುವ ಸಾಧ್ಯತೆಯಿದ್ದು, ಚುನಾವಣಾ ಆಯೋಗ ಗುರುವಾರ 22 ರಾಜ್ಯಗಳು ಮತ್ತು...

ಕರಾವಳಿ ಬಂದರಿಗೆ ಬಂತೊಂದು ವಿಲಾಸಿ ಹಡಗು: ಸಾಂಪ್ರದಾಯಿಕ ಸ್ವಾಗತಕ್ಕೆ ಮನಸೋತ ವಿದೇಶಿಗರು!

ಹೊಸದಿಗಂತ ವರದಿ, ಮಂಗಳೂರು:ಮಂಗಳೂರಿನ ನವಮಂಗಳೂರು ಬಂದರಿಗೆ ಗುರುವಾರ ವಿಲಾಸಿ ಹಡಗೊಂದು ಆಗಮಿಸಿದ್ದು, ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.ದೂರದ ಮೊರ್ಮುಗಾವೊದಿಂದ ಬಂದ ಈ ಪ್ರವಾಸಿಗರನ್ನು ನವಮಂಗಳೂರು ಬಂದರಿನಲ್ಲಿ ಆತ್ಮೀಯವಾಗಿ...

ಜಾಗತಿಕ ಹಸಿವಿನ ವಿರುದ್ಧ ಹೋರಾಟಕ್ಕೆ ಭಾರತದ ಸಾಥ್: 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ ಒಪ್ಪಂದಕ್ಕೆ ಸಹಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಭಾರತ ಐದು ವರ್ಷಗಳ ಕಾಲ ಅಕ್ಕಿ ಪೂರೈಕೆಗೆ ವಿಶ್ವಸಂಸ್ಥೆ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು...

ಬಾಲಿವುಡ್ ಖ್ಯಾತ ನಿರ್ಮಾಪಕ ಎಂಎಂ ಬೇಗ್ ನಿಗೂಢ ಸಾ*ವು: ಮನೆಯಲ್ಲೇ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನ ಖ್ಯಾತ ನಿರ್ಮಾಪಕ, ನಿರ್ದೇಶಕ ಎಂಎಂ ಬೇಗ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬೇಗ್ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಇದೀಗ ಅವರ...

ಎಪ್ಸ್ಟೀನ್ ಪ್ರಕರಣದಲ್ಲಿ ಬ್ರಿಟನ್​​ನ ಮಾಜಿ ಪ್ರಿನ್ಸ್ ಆಂಡ್ರ್ಯೂ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಜೊತೆಗಿನ ಸಂಬಂಧ ಬಹಿರಂಗವಾದ ಬೆನ್ನಲ್ಲೇ ಬ್ರಿಟಿಷ್ ರಾಜ ಚಾರ್ಲ್ಸ್ III ಅವರ ಸಹೋದರ ಮತ್ತು ಮಾಜಿ...

ಕೊನೆಯ ಮಾವೋವಾದಿ ಶರಣಾಗತಿ: ಬಿಹಾರ ಇನ್ಮುಂದೆ ನಕ್ಸಲ್​ ಮುಕ್ತ ರಾಜ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಎಪಿಎ ಸೇರಿದಂತೆ 60 ಪ್ರಕರಣಗಳನ್ನು ಹೊಂದಿದ್ದ, 3 ಲಕ್ಷ ರೂ ಬಹುಮಾನ ಘೋಷಿತ ಮಾವೋವಾದಿ ಸುರೇಶ್​ ಕೊಡಾ ಅಲಿಯಾಸ್​ ಮುಸ್ತಕಿಮ್​ ಶರಣಾಗಿದ್ದು,...