News Dwsk

ನೇಪಾಳದಲ್ಲಿ ಕಮರಿಗೆ ಉರುಳಿದ ಬಸ್: ಏಳು ಮಂದಿ ಭಾರತೀಯ ಯಾತ್ರಿಕರು ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೇಪಾಳದಲ್ಲಿ ಭಾರತೀಯ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕ ಬಸ್ ಕಮರಿಗೆ ಉರುಳಿ ಬಿದ್ದಿದ್ದು, ಏಳು ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ನೇಪಾಳದ ಗಂಡಕಿ ಪ್ರಾಂತ್ಯದಲ್ಲಿಈ...

ಪಂಚ ರಾಜ್ಯಗಳ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಶಾಸಕ ಸಲೀಂ ಅಹ್ಮದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಪಂಚ ರಾಜ್ಯಗಳ ಚುನಾವಣೆ ನಂತರ ವಿಸ್ತರಣೆ ಮಾಡುವ ಸಾಧ್ಯತೆ ಇದೆ...

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಒಳನುಸುಳುವಿಕೆಗೆ ಯತ್ನಿಸಿದ ಪಾಕಿಸ್ತಾನಿ ಭಯೋತ್ಪಾದಕನನ್ನು ಭಾರತೀಯ ಸೇನೆ...

ಬಾಲ್ಯದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕುಲದೀಪ್​ ಯಾದವ್!​

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಆಟಗಾರ ಕುಲದೀಪ್ ಯಾದವ್ ತಮ್ಮ ಬಾಲ್ಯದ ಗೆಳತಿ ವಂಶಿಕಾ ಚಡ್ಡಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರಾಖಂಡದ ಮಸ್ಸೂರಿಯ ಐಷಾರಾಮಿ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಸಾ*ವು? ಈ ಕುರಿತು ಟ್ರಂಪ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯುಎಸ್-ಇಸ್ರೇಲ್ ದಾಳಿಗೆ ಇರಾನ್ ಅಕ್ಷರಶ ತತ್ತರಿಸಿದ್ದು, ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಹತ್ಯೆಯಾಗಿದ್ದರು. ಇದೀಗ ಆ ಸ್ಥಾನಕ್ಕೆ ನೇಮಕಗೊಂಡಿದ್ದ ನೂತನ...

ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣೆಗೆ ಇಂದು ಡೇಟ್ ಫಿಕ್ಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗವು...

ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಸಿಗಲಿದೆ ಪರಿಹಾರ: ಸಚಿವ ಕೆ.ಎಚ್. ಮುನಿಯಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದ ವಿವಿದೆಡೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಕಾಣಿಸಿಗೊಂಡಿದ್ದು, ಕರ್ನಾಟಕದಲ್ಲೂ ಕೂಡ ಸಿಲಿಂಡರ್ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದೆ . ಇದರ...

ಸುಳ್ಯದ ಶ್ರೀರಾಂಪೇಟೆಯಲ್ಲಿ ಯುವಕರಿಗೆ ಚೂರಿ ಇರಿತ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಹೊಸ ದಿಗಂತ ವರದಿ, ಸುಳ್ಯ:ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೋಲಿಸರು...

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ನಿಂತಿದ್ದ...

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆದು ಬಾಲಕಿಯನ್ನು ರಕ್ಷಿಸಿದ ಶಿಕ್ಷಕ

ಹೊಸ ದಿಗಂತ ವರದಿ, ಚಿತ್ರದುರ್ಗ 'ಗುರು ಬ್ರಹ್ಮ ಗುರು ವಿಷ್ಣು ಗುರುದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ' ಅಕ್ಷರ ಕಲಿಸಿ ಬದುಕಿನ...

ಐಪಿಎಲ್ ಆರಂಭಕ್ಕೆ ಕ್ಷಣಗಣನೆ: ಮುಂಬೈ ಇಂಡಿಯನ್ಸ್​ ಮುಂದೆ ಡಿಮ್ಯಾಂಡ್ ಇಟ್ಟ ರೋಹಿತ್ ಶರ್ಮಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಬಾಕಿ ಇದ್ದು,ಈಗಾಗಲೇ ಎಲ್ಲ ತಂಡಗಳು ಮೈದಾನದಲ್ಲಿ ತರಬೇತಿಯಲ್ಲಿ ತೊಡಗಿದೆ. ಇದರ ನಡುವೆ ಮುಂಬೈ ಇಂಡಿಯನ್ಸ್​ ನ...

ಹಾರ್ಮುಜ್ ಜಲಸಂಧಿಯ ಮೇಲೆ ಟ್ರಂಪ್ ಕಣ್ಣು: ಶೀಘ್ರದಲ್ಲೇ ಓಪನ್‌ ಮಾಡುವೆ ಎಂದ ದೊಡ್ಡಣ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಯುದ್ಧ 15ನೇ ದಿನಕ್ಕೆ ಕಾಲಿಟ್ಟಿದ್ದು, ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಈಗಾಗಲೇ ಇರಾನ್ ವಿರುದ್ಧ ದಾಳಿ ಮೇಲೆ ದಾಳಿ ನಡೆಸುತ್ತಿರುವ...