ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದಿಸಿದ ಪ್ರಕರಣಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಇರಾನ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಲುವು ತಳೆದಿರುವ ಇರಾನ್ ಸರ್ಕಾರ ಮುಂಚೂಣಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ನಿರ್ಧರಿಸಿದೆ.
ಪ್ರತಿಭಟನಾಕಾರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ನಡುವೆಯೇ ಇರಾನ್...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ನಿರಂತರವಾಗಿ ಮುರಿಯುತ್ತಿರುವ ವಿರಾಟ್ ಕೊಹ್ಲಿ, ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯದಲ್ಲೂ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಜನವರಿ 22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಸಂಪುಟ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನಾ ಮುಖ್ಯಸ್ಥಜನರಲ್ ಉಪೇಂದ್ರ ದ್ವಿವೇದಿ ಭಾರತದ ಗಡಿಯೊಳಗೆ ಪಾಕಿಸ್ತಾನದ ಡ್ರೋನ್ ಚಟುಟವಿಕೆಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇರಾನ್‌ನಲ್ಲಿ ನಡೆದ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಸೇರಿದಂತೆ ಸುಮಾರು 2000 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡು ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ವಿಚಾರಣೆ ಎದುರಿಸಿದ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಅವರಿಗೆ ಮತ್ತೆ...