News Dwsk

BIG NEWS | ಡೊನಾಲ್ಡ್‌ ಟ್ರಂಪ್ ಹತ್ಯೆಗೆ ನಡೆಯಿತೇ ಸ್ಕೆಚ್? ರೆಸಾರ್ಟ್‌ಗೆ ನುಗ್ಗಿದ್ದ ಯುವಕನ ಮೇಲೆ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್-ಎ-ಲಾಗೊ ರೆಸಾರ್ಟ್‌ಗೆ ಅಕ್ರಮವಾಗಿ ಪ್ರವೇಶಿಸಿದ ಶಸ್ತ್ರಸಜ್ಜಿತ ಯುವಕನನ್ನು ರಹಸ್ಯ ಏಜೆಂಟ್‌...

ಟಿ20 ವಿಶ್ವಕಪ್ ಸೂಪರ್-08: ಮಿಲ್ಲರ್, ಬ್ರೆವಿಸ್ ಭರ್ಜರಿ ಆಟ: ಭಾರತಕ್ಕೆ188 ರನ್ ಗಳ ಬಿಗ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ-20 ವಿಶ್ವಕಪ್ ನ ಸೂಪರ್-08 ಹಂತದಲ್ಲಿ ದಕ್ಷಿಣ ಆಫ್ರಿಕಾವು ಭಾರತಕ್ಕೆ 188 ರನ್ ಗಳ ಬಿಗ್ ಟಾರ್ಗೆಟ್ ನೀಡಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ...

ಬಾಂಗ್ಲಾವನ್ನು ಮಣಿಸಿ 2ನೇ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟ್ರೋಫಿ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮಹಿಳಾ ಎ ತಂಡವು ಬಾಂಗ್ಲಾದೇಶ ಎ ತಂಡವನ್ನು 46 ರನ್‌ಗಳಿಂದ ಸೋಲಿಸುವ ಮೂಲಕ ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟ್ರೋಫಿಯನ್ನು...

ವೈಭವ್ ಸೂರ್ಯವಂಶಿಗೆ ಬಂಪರ್: 50 ಲಕ್ಷ ನೀಡಿ ಸನ್ಮಾನಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಯುವ ಆಟಗಾರ ಬಿಹಾರದ 14 ವರ್ಷದ ವೈಭವ್ ಸೂರ್ಯವಂಶಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ₹50 ಲಕ್ಷದ ಚೆಕ್...

ತೆಲಂಗಾಣ ಪೊಲೀಸರ ಮುಂದೆ ಮಾವೋವಾದಿ ಕಮಾಂಡರ್ ದೇವ್‌ಜಿ ಶರಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಲೆಗೆ 1 ಕೋಟಿ ರೂ. ಬಹುಮಾನವನ್ನು ಘೋಷಿಸಲಾಗಿದ್ದ ಉನ್ನತ ಮಾವೋವಾದಿ ಕಮಾಂಡರ್ 'ತಂತ್ರಜ್ಞ' ತಿಪ್ಪಿರಿ ತಿರುಪತಿ ಅಲಿಯಾಸ್ ದೇವ್‌ಜಿ ತೆಲಂಗಾಣ ಪೊಲೀಸರ ಮುಂದೆ...

ಮನ್‌ ಕಿ ಬಾತ್‌ನಲ್ಲಿ ಕರ್ನಾಟಕ ರೈತರ ಸಾಧನೆ ನೆನಪಿಸಿಕೊಂಡ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ, ಕರ್ನಾಟಕದ ರೈತರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ನಂಜನಗೂಡಿನ...

ಟಿ20 ವಿಶ್ವಕಪ್ | ಸೂಪರ್ 8 ನಲ್ಲಿ ಆಫ್ರಿಕಾ-ಭಾರತ ಮುಖಾಮುಖಿ: ಟಾಸ್ ಗೆದ್ದ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಸೂಪರ್ 8 ಪಂದ್ಯದಲ್ಲಿ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ...

ಆಂಗ್ಲರ ಸ್ಪಿನ್ ಗೆ ಎಡವಿದ ಶ್ರೀಲಂಕಾ: ಸೂಪರ್‌-8 ನಲ್ಲಿ ಇಂಗ್ಲೆಂಡ್‌ ಗೆ ಭರ್ಜರಿ ಗೆಲುವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನ ಲೀಗ್‌ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋತಿದ್ದ ಶ್ರೀಲಂಕಾ ಮತ್ತೆ ಎಡವಿದ್ದು, ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲಿಗೆ ತುತ್ತಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ...

ದೈವಕ್ಕೆ ಅಪಮಾನ ಆರೋಪ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ಗೆ ಮತ್ತೆ ನೊಟೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ದೈವ ನಿಂದನೆ ಆರೋಪ ಎದುರಿಸುತ್ತಿದ್ದು, ಈಗಾಗಲೇ ನೊಟೀಸ್ ನೀಡಿದರೂ ನಟನಿಂದ ಯಾವುದೇ ಪ್ರತಿಕ್ರಿಯಿ ಸಿಕ್ಕಿಲ್ಲ. ಹೀಗಾಗಿ ಮತ್ತೊಮ್ಮೆ...

ಮದುವೆ ಸಂಭ್ರಮದ ಮನೆಯಲ್ಲಿ ಶೋಕ: ಸಾವಿಗೆ ಶರಣಾದ ಸಹೋದರಿಯರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಜೋಧಾಪುರದಲ್ಲಿ ಅಕ್ಕ-ತಂಗಿಯರಿಬ್ಬರು ಮದುವೆಗೆ ಕೆಲವೇ ಗಂಟೆಗಳ ಮೊದಲು ಸಾವಿಗೆ ಶರಣಾದ ಘಟನೆ ನಡೆದಿದೆ.ಮೃತರನ್ನು ಶೋಭಾ (25) ಮತ್ತು ವಿಮಲಾ (23) ಎಂದು...

ಸಿಎಂ ಸಿದ್ದರಾಮಯ್ಯ ಮಾತಿಗೆ ಕೌoಟರ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೆಚ್.ಡಿ.ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಜೆಡಿ(ಎಸ್) ಪಕ್ಷದಲ್ಲಿ ಬೆಳೆಸಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ತಿರುಗೇಟು...

ಕಿಶ್ತ್ವಾರ್‌ನಲ್ಲಿ ಆಪರೇಷನ್ ಟ್ರಾಶಿ-I: ಎನ್ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಸಹಿತ ಇಬ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಆಪರೇಷನ್ ಟ್ರಾಶಿ-I ಕಾರ್ಯಾಚರಣೆಯಲ್ಲಿ ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು...