News Dwsk

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ದೆಹಲಿಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ದೇಶದಲ್ಲಿ ತೈಲ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್‌ ಮತ್ತು ರಸಗೊಬ್ಬರ ವಲಯಗಳ...

ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳ ಜನರ ನೀರಿನ ದಾಹ ತಣಿಸಲು ವಿಶೇಷ ಕಾರ್ಯಪಡೆ ರಚನೆ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಡೆಯಲು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ...

ದಾವಣಗೆರೆ: ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಸಿಕ್ಕಿದೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು...

ರಾಜ್ಯಕ್ಕೆ ಮತ್ತಷ್ಟು ಇಂಧನ ಭದ್ರತೆ: ನವಮಂಗಳೂರು ಬಂದರಿನಲ್ಲಿ ಅನ್ಲೋಡ್ ಆಗುತ್ತಿದೆ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ರಷ್ಯಾದಿಂದ ಚೀನಾಕ್ಕೆ ಹೊರಟಿದ್ದ 'ಆಕ್ವಾ ಟೈಟನ್' ಹೆಸರಿನ ಬೃಹತ್ ಕಚ್ಚಾತೈಲ ನೌಕೆಯು ಪಥ ಬದಲಿಸಿ ನವಮಂಗಳೂರು ಬಂದರಿಗೆ...

ಇದೇ ಏಪ್ರಿಲ್ 1ರಿಂದ ಆದಾಯ ತೆರಿಗೆಯ ನೂತನ ನಿಯಮಗಳು ಜಾರಿ: ತೆರಿಗೆ ಪಾವತಿ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಸರ್ಕಾರವು 2026ರ ಸಾಲಿನ ಆದಾಯ ತೆರಿಗೆಯ ನೂತನ ನಿಯಮಗಳನ್ನು ಅಧಿಕೃತವಾಗಿ ಘೋಷಿಸಿದೆ.ಈ ಹೊಸ ನಿಯಮಗಳು ಬರುವ ಏಪ್ರಿಲ್ 1ನೇ ತಾರೀಖಿನಿಂದ ಜಾರಿಗೆ...

ಐರ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಸಜ್ಜು: ಬಿಸಿಸಿಐಯಿಂದ ವೇಳಾಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಬಾಕಿ ಇದ್ದು, ಈಗಾಗಲೇ ಮೈದಾನದಲ್ಲಿ ಎಲ್ಲ ತಂಡಗಳ ತಾಲೀಮು ಶುರುವಾಗಿದೆ. ಇದರ ಮದ್ಯೆ ಟೀಮ್ ಇಂಡಿಯಾ ಮುಂದಿನ ಸರಣಿಗೆ...

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಕೇಸ್‌ ಗೆ ಟ್ವಿಸ್ಟ್: ಉಗಾಂಡಾ ಮೂಲದ ಏಜೆಂಟ್ ಜೊತೆ ನಡೆದಿತ್ತೇ ಬಿಗ್ ಡೀಲ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಕೇಸ್ ಕುರಿತು ದಿನಕ್ಕೊಂದು ಸಂಗತಿ ಹೊರಬೀಳುತ್ತಿದ್ದು, ಉಗಾಂಡಾ ಮೂಲದ ಏಜೆಂಟರೊಂದಿಗೆ...

ದಾವಣಗೆರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ: ಸಮರ್ಥ್ ವಿರುದ್ಧ ಬಂಡಾಯ ಎದ್ದ ಸಾದಿಕ್ ಪೈಲ್ವಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಹೈಡ್ರಾಮಾವೇ ನಡೆದು ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್...

ಪೊಲೀಸ್ ಕಮಾಂಡೋ ಶಿಬಿರದ ಮೇಲೆ ಶಂಕಿತ ಉಗ್ರರ ಹಠಾತ್ ದಾಳಿ: ಚುನಾವಣೆ‌ ಹೊಸ್ತಿಲಲ್ಲಿರುವ ಅಸ್ಸಾಂಗೆ ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಗೊಂಡಿವೆ. ಇದರ ಮದ್ಯೆ ಶಂಕಿತ ಉಗ್ರರ ಗುಂಪೊಂದು ಅಸ್ಸಾಂ-ಅರುಣಾಚಲ ಗಡಿಯ...

ನಾಲ್ಕೇ ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನು ವಿಷದ ಇಂಜೆಕ್ಷನ್ ನೀಡಿ ಕೊಂದ ಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಲ್ಕೇ ತಿಂಗಳ ಹಿಂದೆ 'ಜೀವಕ್ಕಿಂತ' ಹೆಚ್ಚಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಭೀಕರವಾಗಿ ಕೊಲೆಗೈದ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ.ಗುರುಗ್ರಾಮ್‌ನ ನರ್ಸಿಂಗ್ ಹೋಂನಲ್ಲಿ...

ಕತಾರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಆರು ಮಂದಿ ದುರ್ಮರಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಮಿಲಿಟರಿ ಹೆಲಿಕಾಪ್ಟರ್ ಪತನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಈ ಹೆಲಿಕಾಪ್ಟರ್ ಗಸ್ತು ತಿರುಗುತ್ತಿದ್ದ...

ದಾವಣಗೆರೆ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್: ಶಾಮನೂರು ಮೊಮ್ಮಗನಿಗೆ ಟಿಕೆಟ್ ಫಿಕ್ಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ...