ಹೊಸ ದಿಗಂತ ವರದಿ, ಧಾರವಾಡ:
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಹೋರಾಟದಲ್ಲಿ ಸಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೇರಿದ್ದು, ರ‍್ಯಾಲಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಸುರ್ಗುಜಾದ ಅಂಬಿಕಾಪುರದಲ್ಲಿ 40 ಜನರು ಜಾಂಡೀಸ್ಗೆ ತುತ್ತಾಗಿದ್ದಾರೆ. ಆರೋಗ್ಯ ಇಲಾಖೆಯು ನಗರದ ಪೀಡಿತ ಪ್ರದೇಶದಲ್ಲಿ ವೈದ್ಯಕೀಯ ಶಿಬಿರವನ್ನು ಸ್ಥಾಪಿಸಿದೆ.
ಸೋಂಕಿಗೆ ಕಲುಷಿತ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲೇಹ್ಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನ ಎಂಜಿನ್ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಗೆ...
ಹೊಸ ದಿಗಂತ ವರದಿ, ಧಾರವಾಡ:
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬಿಜೆಪಿ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀನರ ವೃತ್ತದಿಂದ ಕಾಲ್ನಡಿಗೆ ಜಾಥಾ...
ಹೊಸ ದಿಗಂತ ವರದಿ, ಕೊಪ್ಪಳ:
ಬಲ್ದೋಟಾ ವಿಸ್ತರಣೆ ಖಂಡಿಸಿ ಮಂಗಳವಾರ ಕೊಪ್ಪಳ ಬಂದ್ ನಡೆಸಲಾಗಿದ್ದು, ಸಂಪೂರ್ಣ ಸ್ತಬ್ದವಾಗಿದೆ.
ಕಾರ್ಖಾನೆ ವಿಸ್ತರಣೆ ವಿರೋಧಿಸಿ 116 ದಿನಗಳಿಂದ ಹೋರಾಟ ನಡೆಯುತ್ತಿದ್ದು, ಕಳೆದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಚಾತ್ರಾ ಜಿಲ್ಲೆಯಲ್ಲಿ ಏರ್ ಆಂಬುಲೆನ್ಸ್ ಪತನಗೊಂಡು ಏಳು ಮಂದಿ ಮೃತಪಟ್ಟಿದ್ದು, ಅಧಿಕಾರಿಗಳು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.
ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕ್ಯಾರೆಟ್ ಅಂದರೆ ಜನರು ಹೆಚ್ಚು ಇಷ್ಟ ಪಟ್ಟು ತಿನ್ನುವ ತರಕಾರಿ. ಇದರಲ್ಲಿವಿಟಮಿನ್ ಎ, ಬೀಟಾ-ಕ್ಯಾರೋಟಿನ್ ಮತ್ತು ನಾರಿನಂಶ ಹೆಚ್ಚಾಗಿರುತ್ತದೆ.
ಸಾಮಾನ್ಯವಾಗಿ ನಾವು ಖರೀದಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರಿಂದಲೇ ಎಡವಟ್ಟು ಆಗಿದೆ ಎಂದು ಆರೋಪಿಗಳ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯುವಕನೊಬ್ಬ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಡ್ರಮ್ನಲ್ಲಿಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಔಷಧ ಮತ್ತು ಮದ್ಯದ ವ್ಯವಹಾರ...