Thursday, December 25, 2025

News Desk

ಇದು ಮೊದಲ ಸಿನಿಮಾ ಅಂತ ನಂಬೋಕೆ ಸಾಧ್ಯವೇ ಇಲ್ಲ: ಜನ್ಯ ವಿರುದ್ಧ ಅಭಿಮಾನಿಯ ‘ಪ್ರೀತಿಯ ದೂರು’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಗೀತದ ಲೋಕದಲ್ಲಿ ಮ್ಯಾಜಿಕ್ ಮಾಡುತ್ತಿದ್ದ ಅರ್ಜುನ್ ಜನ್ಯ ಈಗ '45' ಚಿತ್ರದ ಮೂಲಕ ಡೈರೆಕ್ಷನ್ ಕ್ಯಾಪ್ ತೊಟ್ಟಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಈ...

HEALTH | ಹೈ ಬಿಪಿ ಸಮಸ್ಯೆಯೇ? ನಿಮ್ಮ ಅಡುಗೆಮನೆಯ ಈ ಒಂದು ಹಣ್ಣಿನಲ್ಲಿದೆ ಅದ್ಭುತ ಶಕ್ತಿ!

ಅಧಿಕ ರಕ್ತದೊತ್ತಡ ಎಂಬುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಂಡರೂ, ಇದು ಅತ್ಯಂತ ಅಪಾಯಕಾರಿ. ದೇಹದಲ್ಲಿ ಯಾವುದೇ ಲಕ್ಷಣಗಳಿಲ್ಲದೆ ರಕ್ತದೊತ್ತಡ ಏರಿಕೆಯಾಗಿ, ಕಾಲಕ್ರಮೇಣ ಹೃದಯ, ಮೂತ್ರಪಿಂಡ...

ಅರಮನೆ ನಗರಿ ಮೈಸೂರಿನಲ್ಲಿ ನೈಟ್ರೋಜನ್ ಗ್ಯಾಸ್ ಬ್ಲಾಸ್ಟ್: ಓರ್ವ ಬಲಿ, ಮೂವರಿಗೆ ತೀವ್ರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಸ್ಕೃತಿಕ ನಗರಿಯ ಹೃದಯಭಾಗವಾದ ಮೈಸೂರು ಅರಮನೆಯ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ. ಬಲೂನ್‌ಗಳಿಗೆ ನೈಟ್ರೋಜನ್ ಅನಿಲ ತುಂಬುವ ಸಿಲಿಂಡರ್ ಆಕಸ್ಮಿಕವಾಗಿ...

ಹೆಣ್ಣನ್ನು ಗೌರವಿಸಿ, ಅಭಿಮಾನದ ಹೆಸರಲ್ಲಿ ಅಸಭ್ಯತೆ ಬೇಡ: ಶಿವಣ್ಣ ವಾರ್ನಿಂಗ್ ಕೊಟ್ಟಿದ್ದು ಯಾರಿಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಮಿತಿ ಮೀರುತ್ತಿರುವ 'ಫ್ಯಾನ್ಸ್ ವಾರ್' ಹಾಗೂ ಮಹಿಳೆಯರ ವಿರುದ್ಧದ ಅವಹೇಳನಕಾರಿ ಕಾಮೆಂಟ್‌ಗಳ ಬಗ್ಗೆ ನಟ ಶಿವರಾಜ್‌ಕುಮಾರ್ ಅವರು ತೀವ್ರ...

ಕಾಂಗ್ರೆಸ್‌ಗೆ ಜನರ ಸಂಕಷ್ಟಕ್ಕಿಂತ ಕುರ್ಚಿ ಕಿತ್ತಾಟವೇ ಮುಖ್ಯ: ಶೋಭಾ ಕರಂದ್ಲಾಜೆ ವಾಗ್ದಾಳಿ

ಹೊಸದಿಗಂತ ಬೀದರ್ ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧಿಸುವವರ ಧ್ವನಿ ಅಡಗಿಸಲು 'ದ್ವೇಷ ಭಾಷಣ ತಡೆ ಕಾಯ್ದೆ'ಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ...

ಸತ್ಯ ನುಡಿದರೆ ಜೈಲು ಶಿಕ್ಷೆಯೇ? ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಶಾಸಕ ಪ್ರಭು ಚವ್ಹಾಣ್ ತೀವ್ರ ವಿರೋಧ

ಹೊಸದಿಗಂತ ಬೀದರ್ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025' ಸಂವಿಧಾನ ವಿರೋಧಿಯಾಗಿದ್ದು, ಇದನ್ನು ಕೂಡಲೇ...

ಬಾಂಗ್ಲಾದಲ್ಲಿ ಹೊಸ ಯುಗದ ಸಂಚಲನ: ಹಿಂದು-ಮುಸ್ಲಿಂ-ಕ್ರೈಸ್ತರು ಒಂದಾಗಲು ರೆಹಮಾನ್ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಮಾರು 17 ವರ್ಷಗಳ ಸುದೀರ್ಘ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್, ದೇಶದಲ್ಲಿ...

ಯತೀಂದ್ರ ‘ಮೌನಂ ಶರಣಂ’: ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಗೆ ಜಾಣ್ಮೆಯ ಉತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ 'ಮುಖ್ಯಮಂತ್ರಿ ಬದಲಾವಣೆ' ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಈಗ...

ಯಮನ ರೂಪದಲ್ಲಿ ಬಂದ ಸಾರಿಗೆ ಬಸ್: ಇಬ್ಬರು ಬೈಕ್ ಸವಾರರ ದುರ್ಮರಣ

ಹೊಸದಿಗಂತ ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಇಂದು ಮಧ್ಯಾಹ್ನ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

Be Aware | ಚಹಾ ಪ್ರೇಮಿಗಳೇ ಗಮನಿಸಿ: 20 ನಿಮಿಷ ಮೀರಿದ ಚಹಾ ನಿಮ್ಮ ಆರೋಗ್ಯದ ಶತ್ರು!

ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿ ಬಿಸಿ ಚಹಾ ಕುಡಿಯುವುದು ಅದೆಷ್ಟೋ ಜನರಿಗೆ ಸ್ವರ್ಗಕ್ಕೆ ಕಿಚ್ಚು ಹಚ್ಚಿದ ಅನುಭವ ನೀಡುತ್ತದೆ. ಆದರೆ, ಈ 'ಚಹಾ...

ಬಾಂಗ್ಲಾದೇಶದಲ್ಲಿ ನಿಲ್ಲದ ರಕ್ತಪಾತ: ಮತ್ತೊಬ್ಬ ಹಿಂದು ಯುವಕನ ಬರ್ಬರ ಕೊಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲಿನ ದೌರ್ಜನ್ಯಗಳು ಮಿತಿಮೀರುತ್ತಿವೆ. ಕಳೆದ ಕೆಲವು ದಿನಗಳ ಹಿಂದಷ್ಟೇ ದೀಪು ಚಂದ್ರದಾಸ್ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದಿದ್ದ ದುರುಳರು, ಈಗ...

ಬ್ಯಾಲೆಟ್ ಆದ್ರೂ ಸರಿ, ಇವಿಎಂ ಆದ್ರೂ ಸರಿ.. ಕಾಂಗ್ರೆಸ್ ಸೋಲು ಫಿಕ್ಸ್! ವಿಜಯೇಂದ್ರ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: "ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಇತ್ತೀಚಿನ ಪಟ್ಟಣ ಪಂಚಾಯತಿ ಚುನಾವಣೆಗಳೇ ಸಾಕ್ಷಿ. ರಾಜ್ಯಾದ್ಯಂತ ಬಿಜೆಪಿ ಗೆದ್ದು ಬೀಗುತ್ತಿದ್ದು, ಕಾಂಗ್ರೆಸ್ ಆಡಳಿತಕ್ಕೆ...
error: Content is protected !!