ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೆ ದಿನಗಣನೆ ಶುರುವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೆಲವು ಪ್ರಮುಖ ಆಟಗಾರರನ್ನು ರಿಲೀಸ್ ಮಾಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಜೀವಮಾನದಲ್ಲಿ ಸಾವಿರಾರು ಮರಗಳನ್ನು ನೆಟ್ಟು ಪೋಷಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, 'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. 114...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯ ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ಮಹತ್ವಾಕಾಂಕ್ಷೆಯ 'ಹೆಬ್ಬಾಳದಿಂದ ಸಿಲ್ಕ್ ಬೋರ್ಡ್' ಟನಲ್ ರಸ್ತೆ ನಿರ್ಮಾಣ ಯೋಜನೆಗೆ ವಿರೋಧದ ಸರಮಾಲೆಯೇ ಎದುರಾಗಿದೆ. ಲಾಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ಉಪಟಳ ಮಿತಿಮೀರಿದ್ದು, ಸ್ಥಳೀಯ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯೇ ನೀಡಿರುವ ಅಧಿಕೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ₹252 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪ್ರಕರಣವು ಇದೀಗ ಬಾಲಿವುಡ್‌ನ ಹಲವು ಪ್ರಮುಖ ಸೆಲೆಬ್ರಿಟಿಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ' ನೀಡಿದ ವೀಡಿಯೋಗಳು ವೈರಲ್ ಆಗಿದ್ದ ಹೈಪ್ರೊಫೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಧನ್ವೀರ್ ಅವರು ಇಂದು ಎರಡನೇ...
ರಾಜ್ಯಾದ್ಯಂತ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವರುಣನ ಅಬ್ಬರಕ್ಕೆ ಸದ್ಯಕ್ಕೆ ವಿರಾಮ ದೊರೆತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಜನರು ಶುಷ್ಕ ವಾತಾವರಣವನ್ನು...
ಹರೀಶ್ ಕೊಡೆತ್ತೂರು
ತುಳುನಾಡಿನ ಘನತೆಯ ಜಾನಪದ ಕ್ರೀಡೆ ಕಂಬಳದ ಈ ವರ್ಷ ಸೀಸನ್ ಇಂದಿನಿಂದ ಪ್ರಾರಂಭಗೊಳ್ಳಲಿದೆ. ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ ಮಹತ್ವವಿರುವ ಕಂಬಳ ಕೇವಲ ಮನೋರಂಜನೆಯ ಕ್ರೀಡೆಯಲ್ಲ....
ಮೇಷನಿಮಗೆ ಇಷ್ಟವಿಲ್ಲದ ಬೆಳವಣಿಗೆ ಉಂಟಾದೀತು. ಆದರೆ ಸ್ಥೈರ್ಯ ಕಳಕೊಳ್ಳದಿರಿ. ಹೊಂದಿಕೊಂಡು ನಡೆಯಿರಿ. ಆರ್ಥಿಕ ಒತ್ತಡ ಕಾಡಲಿದೆ.ವೃಷಭಪ್ರಮುಖ ಕಾರ್ಯ ಯೋಜಿಸಿದ್ದರೆ ಇಂದೇ ಕಾರ್ಯಗತ ಮಾಡಿ. ಕಾಲ ನಿಮಗೆ...