ಹೊಸದಿಗಂತ ಹುಬ್ಬಳ್ಳಿ
ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ತಂಡವು ಆತಿಥೇಯ ಕರ್ನಾಟಕದ ವಿರುದ್ಧ ಐತಿಹಾಸಿಕ ಮುನ್ನಡೆ ಸಾಧಿಸುವ ಮೂಲಕ ಭರ್ಜರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅಧಿಕಾರಾವಧಿಯನ್ನು ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಹತ್ವದ...
ಸಾಮಾನ್ಯವಾಗಿ ಒಂದು ತಿಂಗಳಲ್ಲಿ ಒಂದು ಹುಣ್ಣಿಮೆ ಬರುವುದು ವಾಡಿಕೆ. ಆದರೆ, ಅಪರೂಪಕ್ಕೊಮ್ಮೆ ಒಂದೇ ತಿಂಗಳಿನಲ್ಲಿ ಎರಡು ಹುಣ್ಣಿಮೆಗಳು ಸಂಭವಿಸುತ್ತವೆ. ಈ ರೀತಿ ಎರಡನೇ ಬಾರಿಗೆ ಕಾಣಿಸಿಕೊಳ್ಳುವ...
ಚಂದ್ರಗ್ರಹಣ, ಅದರಲ್ಲೂ ವಿಶೇಷವಾಗಿ ಕೇತುಗ್ರಸ್ತ ಚಂದ್ರಗ್ರಹಣ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ಈ ಸಮಯದಲ್ಲಿ ಪ್ರಕೃತಿಯಲ್ಲಿನ ಶಕ್ತಿಯ ವ್ಯತ್ಯಯ ನಮ್ಮ ಮೇಲೆ...
ಮಾರ್ಚ್ ತಿಂಗಳು ಪ್ರವಾಸಕ್ಕೆ ಅತ್ಯಂತ ಸೂಕ್ತವಾದ ಸಮಯ. ಚಳಿಗಾಲ ಮುಗಿದು ಬೇಸಿಗೆಯ ಆರಂಭದ ಈ ಕಾಲದಲ್ಲಿ ಹವಾಮಾನವು ಆಹ್ಲಾದಕರವಾಗಿರುತ್ತದೆ. ನಿಮ್ಮ ಟ್ರಿಪ್ ಪ್ಲಾನ್ ಮಾಡಲು ಇಲ್ಲಿವೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರವಾಗಿ ಈಗ ದೊಡ್ಡ ಮಟ್ಟದ ಹೋರಾಟವೊಂದು ಆರಂಭವಾಗಿದೆ. ತನಿಖೆಯ ವೇಳೆ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್‌ನ 50ನೇ ಪಂದ್ಯವು ಪಾಕಿಸ್ತಾನ ತಂಡದ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಂಕಾ ವಿರುದ್ಧ...
ಭಾರತದ ಹಿಮಾಚಲ ಪ್ರದೇಶದಲ್ಲಿರುವ ಸ್ಪಿತಿ ಕಣಿವೆ ಇತ್ತೀಚಿನ ವರ್ಷಗಳಲ್ಲಿ ಟ್ರಾವೆಲರ್ಸ್‌ಗಳ ಹಾಟ್ ಫೇವರಿಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಸಮುದ್ರ ಮಟ್ಟದಿಂದ ಸುಮಾರು 12,500 ಅಡಿ ಎತ್ತರದಲ್ಲಿರುವ...
ಹೊಸದಿಗಂತ ಕಲಬುರಗಿ:
ಮಾಹಿತಿ ಹಕ್ಕು ಕಾಯ್ದೆಯಡಿ ಸಕಾಲಕ್ಕೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠವು ಭಾರಿ ದಂಡ ವಿಧಿಸಿದೆ. ರಾಜ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಸರ್ಕಾರಕ್ಕೆ ಎಷ್ಟೇ ಹೊರೆಯಾದರೂ ಪರವಾಗಿಲ್ಲ, ಜನರಿಗೆ ಕೊಟ್ಟ ಮಾತಿನಂತೆ ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲೇಬೇಕು" ಎಂದು ಮಾಜಿ ಸಂಸದ ಡಿ.ಕೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ...