ಹೊಸದಿಗಂತ ಧಾರವಾಡ:
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ದೇಶದ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ಲಾಘಿಸಿದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಏನೋ ಮುಗಿದಿದೆ, ಆದರೆ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನದ ಪರ್ವ ಮಾತ್ರ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಷಿಯಲ್ ಮೀಡಿಯಾದಲ್ಲಿ ಯಾವುದನ್ನೇ ಆದರೂ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ ಎಂಬ ಮಾತು ಈಗ ನಟ ದುನಿಯಾ ವಿಜಯ್ ಅವರ ವಿಚಾರದಲ್ಲಿ ನಿಜವಾಗಿದೆ. ನಗರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತ್ಯತೀತ ಜನತಾದಳ ಪಕ್ಷದ 25ನೇ ವರ್ಷದ ಸವಿನೆನಪಿಗಾಗಿ ಕೊಮ್ಮಘಟ್ಟದಲ್ಲಿ ಆಯೋಜಿಸಲಾಗಿದ್ದ 'ಬೆಳ್ಳಿ ಹಬ್ಬ' ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ಕಾಂಗ್ರೆಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
140 ವಿಧಾನಸಭಾ ಕ್ಷೇತ್ರಗಳ 30,495 ಮತಗಟ್ಟೆಗಳಲ್ಲಿ ನಡೆದ ಮಹಾ ಚುನಾವಣೆಯಲ್ಲಿ ಮತದಾರರು ಅಭೂತಪೂರ್ವ ಉತ್ಸಾಹ ತೋರಿಸಿದ್ದಾರೆ. ರಾಜ್ಯಾದ್ಯಂತ ಒಟ್ಟು ಶೇ. 78.21ರಷ್ಟು ಭರ್ಜರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 16ನೇ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಟೂರ್ನಿಯಲ್ಲಿ ಇದುವರೆಗೆ ಸೋಲನ್ನೇ ಕಾಣದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು...
ಹೊಸದಿಗಂತ ಶಿವಮೊಗ್ಗ:
ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1B ನಲ್ಲಿ ಇಂದು ಸಂಜೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಟರ್ಮಿನಲ್‌ನ ನೆಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಗಳ ಮತದಾನ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ಮತದಾರರು ಉತ್ಸಾಹದಿಂದ ಭಾಗವಹಿಸಿದ್ದಾರೆ. ಸಂಜೆ 5 ಗಂಟೆಯ ಹೊತ್ತಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸಣ್ಣ ಮಟ್ಟದ ವಾಕ್ಸಮರ ಶುರುವಾಗಿದೆ. "ಜಾತ್ಯತೀತ ವ್ಯವಸ್ಥೆ ಉಳಿಸಲು...