Saturday, August 30, 2025

News Desk

ಥಲಸ್ಸೇಮಿಯಾ ರೋಗಿಗಳ ಬೆಂಬಲಕ್ಕೆ ನಿಂತ ‘ಸತ್ವ ಸಂಕಲ್ಪ್‌’: 350 ಯುನಿಟ್ ರಕ್ತ ಸಂಗ್ರಹ

ಥಲಸ್ಸೇಮಿಯಾ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಸತ್ವ ಗ್ರೂಪ್‌ ಸಂಕಲ್ಪ್ ಇಂಡಿಯಾ ಫೌಂಡೇಶನ್‌ ಸಹಭಾಗಿತ್ವದಲ್ಲಿ ಮೂರು ತಿಂಗಳ ಕಾಲ ರಕ್ತದಾನ ಶಿಬಿರ ಆಯೋಜಿಸಿದ್ದು 350 ಕ್ಕೂ ಅಧಿಕ...

HEALTH | ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುವ ಅಭ್ಯಾಸ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದೇ?

ಬೆಳಿಗ್ಗೆ ಹಾಲು ಕುಡಿಯುವುದರಿಂದಾಗುವ ಲಾಭಗಳು ಪೌಷ್ಟಿಕಾಂಶದ ಮೂಲ: ಹಾಲು ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಡಿ, ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಈ ಪೋಷಕಾಂಶಗಳು ಮೂಳೆಗಳು,...

ಜಪಾನ್‌ನ 16 ಪ್ರಾಂತ್ಯಗಳ ಗವರ್ನರ್‌ಗಳನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಶನಿವಾರ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿ 16 ಪ್ರಾಂತ್ಯಗಳ ಗವರ್ನರ್‌ಗಳನ್ನು ಭೇಟಿಯಾದರು ಎಂದು...

WEATHER | ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​...

ದಿನಭವಿಷ್ಯ: ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ಮೇಷಅನವಶ್ಯ ಚಿಂತೆ ತಲೆಗೆ ಹಚ್ಚಿಕೊಳ್ಳದಿರಿ. ಸ್ವಹಿತಾಸಕ್ತಿಗೆ ಆದ್ಯತೆ ಕೊಡಿ. ವೃತ್ತಿ ಕ್ಷೇತ್ರದಲ್ಲಿ ವಾಗ್ವಾದ ನಡೆಸಬೇಡಿ. ಕೌಟುಂಬಿಕ ನೆಮ್ಮದಿ ಕಾಪಾಡಿ.ವೃಷಭಕೆಲದಿನಗಳ ಒತ್ತಡ ಇಂದು ನಿವಾರಣೆ. ಕುಟುಂಬ ಸದಸ್ಯರ...

BBMP ಸಿಬ್ಬಂದಿಗೆ ನಯಾ ಟಾಸ್ಕ್: ಬೀದಿನಾಯಿಗಳಿಗೆ ಆಹಾರ ನೀಡೋಕೆ ಜಾಗ ಗುರುತಿಸಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದಿನಾಯಿಗಳಿಗೆ ಆಹಾರ ಹಾಕುವುದಕ್ಕೆ ಪ್ರತ್ಯೇಕ ಸ್ಥಳಗಳನ್ನ ಗುರುತಿಸುವುದಕ್ಕೆ ಎಲ್ಲಾ ರಾಜ್ಯಗಳಿಗೂ ಸುಪ್ರೀಂ ಸೂಚನೆ ನೀಡಿತ್ತು. ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೆ ಬಿಬಿಎಂಪಿ ಕೂಡ ತನ್ನ...

15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ: ಜಪಾನ್‌ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 29 ರಿಂದ 30 ರವರೆಗೆ ನಡೆಯಲಿರುವ 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಿಂದ ಎರಡು...

ಡಿಕೆ ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದು, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂಥ ಹೇಳಿಕೆ...

ಕಲಬುರಗಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿಯಾಗಿ ಶೋಭಾ ದೇಸಾಯಿ ಆಯ್ಕೆ

ಹೊಸದಿಗಂತ ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ವಾರ್ಡ್ ನಂಬರ್ -೫೨ರ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಗುರುರಾಜ ದೇಸಾಯಿ ಅವರನ್ನು ಜಿಲ್ಲಾ...

Interesting | ಪ್ರಪಂಚದಲ್ಲೇ ಅತ್ಯಂತ ಕಷ್ಟಕರವಾದ ಡಾನ್ಸ್ ಫಾರ್ಮ್ ಯಾವುದು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನೃತ್ಯ ಪ್ರಕಾರಗಳಲ್ಲಿ ಯಾವುದನ್ನು 'ಅತ್ಯಂತ ಕಷ್ಟಕರ' ಎಂದು ಪರಿಗಣಿಸುವುದು ವ್ಯಕ್ತಿನಿಷ್ಠ ಮತ್ತು ಹಲವು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಪ್ರತಿಯೊಂದು ನೃತ್ಯ ಪ್ರಕಾರಕ್ಕೂ ಅದರದೇ...

ಪಾಲ್ಘರ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, NDRFನಿಂದ ಇಬ್ಬರ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಲ್ಘರ್ ಜಿಲ್ಲೆಯ ವಿರಾರ್ ಪ್ರದೇಶದಲ್ಲಿ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ನಂತರ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದೆ ಎಂದು ಅಧಿಕಾರಿಗಳು...

ಪ್ರಧಾನಿ ಮೋದಿ ಆಗಮನಕ್ಕೆ ಕಾತುರದಿಂದ ಕಾದು ಕುಳಿತ ಟೋಕಿಯೋದ ಭಾರತೀಯ ಅನಿವಾಸಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 29-30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ಗೆ ಭೇಟಿ ನೀಡುತ್ತಿರುವುದರಿಂದ ಅಲ್ಲಿನ ಭಾರತೀಯ ವಲಸಿಗರು ಸಂಭ್ರಮದಿಂದ ಕಾದು ಕುಳಿತ್ತಿದ್ದಾರೆ. ಅವರ ಆಗಮನಕ್ಕೆ...