ದಿನದ ಓಟದಲ್ಲಿ ಕೆಲವೊಮ್ಮೆ ಮನಸ್ಸಿಗೆ ನೋವು ನೀಡುವ ಸಂಗತಿಗಳು ನಡೆಯುವುದು ಸಹಜ. ಆದರೆ, ಅಂತಹ ಕಹಿ ಘಟನೆಗಳನ್ನು ಮನಸ್ಸಿನಲ್ಲೇ ಇಟ್ಟುಕೊಂಡು ಕೊರಗುವುದು ಆರೋಗ್ಯಕ್ಕೆ ಹಿತವಲ್ಲ.
ಇಂದಿನ ಏಳು-ಬೀಳುಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 18ನೇ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಓಪನರ್ ಸಂಜು ಸ್ಯಾಮ್ಸನ್ ಅಕ್ಷರಶಃ...
ಬದುಕಿನಲ್ಲಿ ಆರ್ಥಿಕ ಏರಿಳಿತಗಳು ಸಹಜ. ಆದರೆ ಸರಿಯಾದ ಯೋಜನೆಯಿಲ್ಲದಿದ್ದರೆ ಸಣ್ಣ ಆರ್ಥಿಕ ಸಮಸ್ಯೆಯೂ ದೊಡ್ಡ ಸಂಕಷ್ಟಕ್ಕೆ ನಾಂದಿಯಾಗಬಹುದು. ನಿಮ್ಮ ಜೇಬನ್ನು ಸದೃಢವಾಗಿಟ್ಟುಕೊಳ್ಳಲು ಈ ಕೆಳಗಿನ ಅಭ್ಯಾಸಗಳನ್ನು...
ಇಂದಿನ ದಿನಗಳಲ್ಲಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಕಾಸ್ಮೆಟಿಕ್ಸ್ಗಳನ್ನು ಬಳಸುವುದು ಸಾಮಾನ್ಯ. ಆದರೆ ನಮ್ಮ ಅಡುಗೆ ಮನೆಯಲ್ಲಿಯೇ ಇರುವ ಕಡ್ಲೆ ಹಿಟ್ಟು ಮುಖದ ಕಾಂತಿ...
ಹೊಸದಿಗಂತ ಬೀದರ್:
ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಕಾದು ಕುಳಿತಿದ್ದ ಅನ್ನದಾತರಿಗೆ ಶನಿವಾರ ನಿರಾಸೆ ಮತ್ತು ಆಕ್ರೋಶ ಎರಡೂ ಎದುರಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನತಾದಳ (ಜಾತ್ಯತೀತ) ಪಕ್ಷವು ತನ್ನ ಅಸ್ತಿತ್ವದ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ನಗರದ ಕೊಮ್ಮಘಟ್ಟದ ಬಳಿ ಹಮ್ಮಿಕೊಳ್ಳಲಾಗಿದ್ದ 'ಬೆಳ್ಳಿ ಹಬ್ಬ'ದ ಬೃಹತ್ ಸಮಾವೇಶವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ನಲ್ಲಿ ನಡೆದ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪತ್ರಿಕೋದ್ಯಮದ ಇಂದಿನ ಸ್ಥಿತಿಗತಿ ಮತ್ತು ಜವಾಬ್ದಾರಿಗಳ...
ಹೊಸದಿಗಂತ ಬೆಳಗಾವಿ:
'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ನಗರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರು ವಂಚಕರನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಉಪಚುನಾವಣೆ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಶುರುವಾಗಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ....
ಹೊಸದಿಗಂತ ಬೆಳಗಾವಿ:
ನಗರದಲ್ಲಿರುವ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ 'ಈಫಾ' ಹೊಟೇಲ್ನಲ್ಲಿ ಇಂದು ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಹೊಟೇಲ್ನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸುತ್ತಮುತ್ತಲಿನ ಪರಿಸರದಲ್ಲಿ...
ಯಾವುದೇ ಕೆಲಸವನ್ನು ಕೈಗೆತ್ತಿಕೊಳ್ಳುವ ಮೊದಲು ಕೇವಲ ಉತ್ಸಾಹವಿದ್ದರೆ ಸಾಲದು, ಅದರ ಜೊತೆಗೆ ಸೂಕ್ತವಾದ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳೂ ಅಗತ್ಯ. ನಾವು ಮಾಡುವ ಸಣ್ಣ ನಿರ್ಲಕ್ಷ್ಯವೂ ಸಹ...