News Desk

ಸವಾರರೇ ನಿಟ್ಟುಸಿರು ಬಿಡಿ.. ಮುಂದೂಡಲ್ಪಟ್ಟಿತು ತುಮಕೂರು ರಸ್ತೆ ಫ್ಲೈಓವರ್ ಲೋಡ್ ಪರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಏಪ್ರಿಲ್ 13 ರಿಂದ 17 ರವರೆಗೆ ನಿಗದಿಯಾಗಿದ್ದ ಸಂಚಾರ ನಿಷೇಧವನ್ನು NHAI ಸದ್ಯಕ್ಕೆ ಮುಂದೂಡಿದೆ. ಫ್ಲೈಓವರ್‌ನ ಬಲವರ್ಧನೆಗಾಗಿ...

ಸಂಗೀತ ಲೋಕದ ‘ಆಶಾ’ ಕಿರಣ ಅಸ್ತಂಗತ: ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಂಗೀತ ಲೋಕದ ದಂತಕಥೆ, ಸಾವಿರಾರು ಸುಮಧುರ ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ (92) ಅವರು ಇಂದು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ...

ಮಧ್ಯಪ್ರಾಚ್ಯದಲ್ಲಿ ಮತ್ತೆ ಹೆಚ್ಚಾದ ಯುದ್ಧದ ಕಿಚ್ಚು: ಇಸ್ರೇಲ್ ಭೀಕರ ದಾಳಿಗೆ 11 ಮಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ನಡೆದ ಮಹತ್ವದ ರಾಜತಾಂತ್ರಿಕ ಪ್ರಯತ್ನಗಳು ವಿಫಲವಾಗಿದ್ದು, ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಮೆರಿಕ ಮತ್ತು...

ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಾಸ್ಟರ್ ಸ್ಟ್ರೋಕ್: ಅಲ್ಪಸಂಖ್ಯಾತ ಘಟಕಕ್ಕೆ ‘ಮೇಜರ್ ಸರ್ಜರಿ’

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತದ ಸ್ಫೋಟಗೊಂಡಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ...

ಅಮೆರಿಕದ ಸಿಯಾಟಲ್‌ನಲ್ಲಿ ಸ್ವಾಮಿ ವಿವೇಕಾನಂದರ ಕಂಚಿನ ಪ್ರತಿಮೆ ಅನಾವರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಸಿಯಾಟಲ್ ನಗರದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣಪ್ರಮಾಣದ ಕಂಚಿನ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಮೆರೆಯಲಾಗಿದೆ. ಸಿಯಾಟಲ್‌ನ ಹೃದಯಭಾಗವಾದ ವೆಸ್ಟ್‌ಲೇಕ್ ಚೌಕದಲ್ಲಿ...

ಸಪ್ತಸ್ವರಗಳ ಸರಸ್ವತಿ ಇನ್ನು ನೆನಪು ಮಾತ್ರ: ಆಶಾ ಭೋಸ್ಲೆ ನಿಧನಕ್ಕೆ ಮಹಾರಾಷ್ಟ್ರ ಸಿಎಂ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. "ಭಕ್ತಿಗೀತೆ, ಭಾವಗೀತೆ, ನಾಟ್ಯಸಂಗೀತ, ಘಜಲ್,...

Big Breaking | ಗಾನ ಕೋಗಿಲೆ, ಭಾರತೀಯ ಸಂಗೀತ ಲೋಕದ ಧ್ರುವತಾರೆ ಆಶಾ ಭೋಸ್ಲೆ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದ ದಂತಕಥೆ, ಸಾವಿರಾರು ಸುಮಧುರ ಗೀತೆಗಳಿಗೆ ಧ್ವನಿಯಾಗಿದ್ದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ...

ಧಗಧಗನೆ ಹೊತ್ತಿ ಉರಿದ ಗ್ಯಾರೇಜ್: ನೋಡನೋಡುತ್ತಲೇ 7 ಬೈಕ್‌ಗಳು ಸುಟ್ಟು ಭಸ್ಮ

ಹೊಸದಿಗಂತ ಬೀದರ್: ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮನ್ನಾಏಖ್ಖೆಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ತಂಗಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡವೊಂದು ಸಂಭವಿಸಿದೆ. ಗ್ರಾಮದ ಶಾಹಬುದ್ದೀನ್ ಶಾ ನಿರ್ಣಾ ಎಂಬುವವರಿಗೆ ಸೇರಿದ...

ಇಂಧನ ಭದ್ರತೆಗೆ ಕೇಂದ್ರದ ಮಾಸ್ಟರ್ ಪ್ಲಾನ್: ರಫ್ತಿಗೆ ಬ್ರೇಕ್, ದೇಶೀಯ ಪೂರೈಕೆಗೆ ಒತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಕೇಂದ್ರ ಸರ್ಕಾರ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಫ್ತು ಸುಂಕವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ....

ಐಸ್‌ಕ್ರೀಂ ತಿಂದ್ರೆ ಬಾಡಿ ಕೂಲ್ ಆಗುತ್ತೆ ಅನ್ಕೊಂಡಿದ್ದೀರಾ? ಅಸಲಿ ವಿಷಯ ಇಲ್ಲಿದೆ ನೋಡಿ

ಬೇಸಿಗೆಯಲ್ಲಿ ಐಸ್ ಕ್ರೀಮ್ ಬಾಯಿಗೆ ತಂಪು ನೀಡುತ್ತದೆ ಎಂಬುದು ನಿಜ. ಆದರೆ ವಿಜ್ಞಾನದ ಪ್ರಕಾರ, ಇದು ದೇಹದ ಒಳಗಿನ ಉಷ್ಣತೆಯನ್ನು ತಾತ್ಕಾಲಿಕವಾಗಿ ಮಾತ್ರ ಕಡಿಮೆ ಮಾಡುತ್ತದೆ. ಐಸ್...

21 ಗಂಟೆಗಳ ಸುದೀರ್ಘ ಚರ್ಚೆ ಅಸಫಲ: ಮಾತುಕತೆ ಮುರಿದುಬೀಳಲು ಇದೇ ಕಾರಣವೇ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದಲ್ಲಿ ನಡೆಯುತ್ತಿದ್ದ ಮಹತ್ವದ ಮಾತುಕತೆಗಳು ಹಠಾತ್ ಸ್ಥಗಿತಗೊಂಡಿವೆ. ಇದಕ್ಕೆ ಅಮೆರಿಕದ ಅಸಮಂಜಸ ಬೇಡಿಕೆಗಳೇ ಮುಖ್ಯ ಕಾರಣ ಎಂದು...

ಗಾಯಕ್ವಾಡ್‌ಗೆ ಐಪಿಎಲ್ ಶಾಕ್: ಗೆದ್ದ ಸಂಭ್ರಮದಲ್ಲಿದ್ದ ಚೆನ್ನೈ ನಾಯಕನಿಗೆ ದಂಡದ ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯಭೇರಿ ಬಾರಿಸಿತು. ಆದರೆ, ಈ...