News Desk

ಶುಭರಾತ್ರಿ: ಯೋಚನೆಗಳ ಸಂತೆ ನಿಲ್ಲಿಸಿ, ಹಾಯಾಗಿ ಮಲಗಿ.. ಬೆಳಗಿನ ಉಲ್ಲಾಸಕ್ಕೆ ಇದೇ ದಾರಿ

ಇಂದಿನ ವೇಗದ ಜೀವನಶೈಲಿಯಲ್ಲಿ ಮನುಷ್ಯನನ್ನು ಕಾಡುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಅದು 'ಅತಿಯಾದ ಯೋಚನೆ'. ಹಗಲಿಡೀ ಕೆಲಸದ ಒತ್ತಡದಲ್ಲಿರುವ ನಮಗೆ ರಾತ್ರಿ ಮಲಗುವಾಗ ಹಳೆಯ ಘಟನೆಗಳು...

ಮಹಿಳಾ ಮೀಸಲಾತಿಗೆ ‘ಜೈ’, ಕ್ಷೇತ್ರ ಪುನರ್ವಿಂಗಡಣೆಗೆ ‘ನೋ’: ಸಂಸತ್ತಿನಲ್ಲಿ ಪ್ರತಿಪಕ್ಷಗಳ ರಣತಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಸಂವಿಧಾನ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸಿವೆ. ಮುಂಬರುವ ವಿಶೇಷ ಸಂಸತ್ತಿನ ಅಧಿವೇಶನದಲ್ಲಿ 'ಕ್ಷೇತ್ರ...

ಗ್ರೇಟರ್ ಬೆಂಗಳೂರು ಚುನಾವಣೆಗೆ ಗ್ರೀನ್ ಸಿಗ್ನಲ್! ವಾರ್ಡ್ ವಿಂಗಡಣೆ, ಮೀಸಲಾತಿ ಫೈನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ...

ಲಂಚಬಾಕ ಪಿಡಿಓಗೆ ‘ಜೈಲು’ ಭಾಗ್ಯ: ಸುಳ್ಳು ಸಾಕ್ಷಿ ಹೇಳಿದ ದೂರುದಾರನಿಗೂ ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಚದ ಆಸೆಗೆ ಬಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಈಗ ಜೈಲೇ ಗತಿಯಾಗಿದೆ. ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಲಿಂಗಸುಗೂರು ತಾಲೂಕಿನ ಗೋರೆಬಾಳ...

CINE | ‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ಸಾರಾ ಕೈಹಿಡಿದ ಅದೃಷ್ಟ: ಡಿ-56 ಚಿತ್ರಕ್ಕೆ ಇವರೇ ಲಕ್ಕಿ ಗರ್ಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲನಟಿಯಾಗಿ ಬಂದು ಈಗ ಗ್ಲಾಮರಸ್ ನಾಯಕಿಯಾಗಿ ಮಿಂಚುತ್ತಿರುವ ಸಾರಾ ಅರ್ಜುನ್ ಸದ್ಯ ಸ್ಯಾಂಡಲ್‌ವುಡ್‌ನಿಂದ ಕಾಲಿವುಡ್‌ವರೆಗೆ ಸಂಚಲನ ಮೂಡಿಸುತ್ತಿದ್ದಾರೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್’...

Fact | ರಾತ್ರಿ ವೇಳೆ ಪದೇಪದೇ ಕಾಡುವ ಹಸಿವು: ಇದು ಹವ್ಯಾಸವೋ? ಆರೋಗ್ಯ ಸಮಸ್ಯೆಯೋ?

ರಾತ್ರಿ ಊಟ ಮುಗಿಸಿದ ನಂತರವೂ ಕೆಲವರಿಗೆ ಪದೇಪದೇ ಏನನ್ನಾದರೂ ತಿನ್ನಬೇಕು ಅನ್ನಿಸುತ್ತದೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ 'ನೈಟ್ ಈಟಿಂಗ್ ಸಿಂಡ್ರೋಮ್' ಎನ್ನಲಾಗುತ್ತದೆ. ಇದಕ್ಕೆ ಮುಖ್ಯ ಕಾರಣಗಳು...

ಕೋರ್ಟ್ ಆವರಣದಲ್ಲೇ ರೌಡಿಗಳ ರಂಪಾಟ: ಪೊಲೀಸರ ಮುಂದೆಯೇ ಮಾಧ್ಯಮದವರ ಮೇಲೆ ಹಲ್ಲೆ

ಹೊಸದಿಗಂತ ಬೆಳಗಾವಿ: ಬೆಳಗಾವಿಯ ನ್ಯಾಯಾಲಯದ ಆವರಣದಲ್ಲಿ ರೌಡಿಶೀಟರ್‌ಗಳ ಪುಂಡಾಟಿಕೆ ಮಿತಿಮೀರಿದ್ದು, ಪೊಲೀಸರ ಸಮ್ಮುಖದಲ್ಲೇ ಕರ್ತವ್ಯ ನಿರತ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ...

ದೊರೆ ಮಾಡಿದ್ದಕ್ಕೆ ದಂಡವಿಲ್ಲ!: ಕಾಂಗ್ರೆಸ್ ಶಿಸ್ತಿನ ಬಗ್ಗೆ ರಾಜಣ್ಣ ಮಾರ್ಮಿಕ ನುಡಿ

ಹೊಸದಿಗಂತ ತುಮಕೂರು: ಕಾಂಗ್ರೆಸ್ ಪಕ್ಷದಲ್ಲಿನ ಶಿಸ್ತಿನ ಕ್ರಮಗಳ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮದೇ ಶೈಲಿಯಲ್ಲಿ ವ್ಯಂಗ್ಯವಾಡಿದ್ದಾರೆ. "ದೊರೆ ಮಾಡಿದ್ದಕ್ಕೆ ದಂಡ ಇಲ್ಲ" ಎಂಬ...

50% ಸುಂಕದ ಬೆದರಿಕೆಗೆ ಮಣಿಯಿತೇ ಡ್ರ್ಯಾಗನ್ ರಾಷ್ಟ್ರ? ಇರಾನ್ ಜೊತೆಗಿನ ಡೀಲ್‌ಗೆ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಎದ್ದಿದ್ದ ವದಂತಿಗಳಿಗೆ ಚೀನಾ ಅಧಿಕೃತವಾಗಿ ತೆರೆ ಎಳೆದಿದೆ. "ನಾವು ಇರಾನ್‌ಗೆ ಯಾವುದೇ ರೀತಿಯ ಯುದ್ಧೋಪಕರಣಗಳನ್ನು...

ನೋಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ಹೊಸದಿಗಂತ ಬೆಳ್ತಂಗಡಿ: ಪೊಲೀಸ್ ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ...

CBSE 10ನೇ ತರಗತಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದೇ ಪಾರುಪತ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ 2026ರ ಸಾಲಿನ ಫಲಿತಾಂಶವನ್ನು ಇಂದು ಸಂಜೆ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ...

ಚಿನ್ನಸ್ವಾಮಿಯಲ್ಲಿ ಹಳೇ ಹಣೆಬರಹ ಬದಲಿಸಲು ರಜತ್ ಪಡೆ ಸಜ್ಜು: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 23ನೇ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಎಂ.ಎ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್...