News Desk

ಬಿಸಿಲ ನಗರಿಯ ಟೆನಿಸ್ ಕೋರ್ಟ್‌ನಲ್ಲಿ ‘ಅಡ್ಕರ್-ರೈನಾ’ ಪಾರುಪತ್ಯ: ಸೆಮಿಫೈನಲ್‌ಗೆ ಪಾದಾರ್ಪಣೆ

ಹೊಸದಿಗಂತ ಕಲಬುರಗಿ: ಬಿಸಿಲ ನಗರಿಯ ಸುಡುವ ಬಿಸಿಲನ್ನೂ ಲೆಕ್ಕಿಸದೆ ಅಪ್ರತಿಮ ಪ್ರದರ್ಶನ ನೀಡಿದ ಭಾರತದ ಟೆನಿಸ್ ತಾರೆಗಳಾದ ವೈಷ್ಣವಿ ಅಡ್ಕರ್ ಮತ್ತು ಅಂಕಿತಾ ರೈನಾ, ಇಲ್ಲಿನ ಚಂದ್ರಶೇಖರ...

ದಾಂಡೇಲಿಯಲ್ಲಿ ಇಂಧನ ಆತಂಕ: ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಕಿಲೋಮೀಟರ್ ಉದ್ದದ ಸಾಲು!

ಹೊಸದಿಗಂತ ದಾಂಡೇಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಕಾರ್ಮೋಡಗಳು ದಾಂಡೇಲಿ ನಗರದ ಮೇಲೂ ನೆರಳು ಬೀರಿದ್ದು, ಇಂಧನ ಕೊರತೆಯ ಭೀತಿಯಿಂದಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನ ಸವಾರರು ಸಾಲುಗಟ್ಟಿ...

ಕುಮಾರಣ್ಣನ ಸಾರಥ್ಯಕ್ಕೆ ಸಾಥ್ ನೀಡಿದ ಹೂಡಿ ವಿಜಯ್: ಮಾಲೂರು ರಾಜಕಾರಣದಲ್ಲಿ ಹೊಸ ತಿರುವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ರಾಜಕೀಯ ಧ್ರುವೀಕರಣ ನಡೆದಿದೆ. 2023ರ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು...

2 ಸಾವಿರ ಮರಗಳ ಮಾರಣಹೋಮ ಬೇಡ: ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರಕ್ಕೆ ರೈತ ಸಂಘಟನೆಗಳ ಪಟ್ಟು

ಹೊಸದಿಗಂತ ಚಿತ್ರದುರ್ಗ: ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆ ಹಾಗೂ ಹಾಪ್‌ಕಾಮ್ಸ್‌ನ ಜಾಗವನ್ನು ಬಳಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಈಗ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನಗರದ...

ಕಾರಂಜಾ ಜಲಾಶಯಕ್ಕೆ ಎದುರಾಯಿತೇ ಗಂಡಾಂತರ? ತೆಲಂಗಾಣದ ‘ಕೊತ್ತೂರ್’ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ಸಂಕಷ್ಟ!

ವೆಂಕಟೇಶ್ ಮೊರಖಂಡಿಕರ ಬೀದರ್ ಹೊಸದಿಗಂತ ಬೀದರ್ ಜಿಲ್ಲೆಯ ಬೃಹತ್ ನೀರಾವರಿ ಯೋಜನೆಯಾದ ಕಾರಂಜಾ ಜಲಾಶಯ ಮತ್ತೋಮ್ಮೆ ಸುದ್ದಿಯಲ್ಲಿದೆ. ಸದಾ ಬೃಹತ್ ಪ್ರಮಾಣದ ಭ್ರಷ್ಟಾಚಾರ, ಸಂತ್ರಸ್ತರಿಗೆ ಸಿಗದ ಪರಿಹಾರದ...

ದೇಶಪ್ರೇಮ, ಸಂಘಟನಾ ಶಕ್ತಿಯೇ ಪ್ರಶಿಕ್ಷಣದ ಗುರಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ತರಬೇತಿ ಅಭಿಯಾನ

ಹೊಸದಿಗಂತ ಚಿತ್ರದುರ್ಗ: "ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯನ್ನು ಬಲಿಷ್ಠಗೊಳಿಸಲು ಪ್ರಶಿಕ್ಷಣ ವರ್ಗಗಳು ಅನಿವಾರ್ಯ. ಇಲ್ಲಿನ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಪಕ್ಷವು ಶಕ್ತಿಯುತವಾಗುವುದಲ್ಲದೆ, ನೀವು ಪ್ರಭಾವಿ ವ್ಯಕ್ತಿಗಳಾಗಿ ಬೆಳೆಯಲು...

ಸರ್ಕಾರಕ್ಕೆ ಮಾದಿಗ ಸಮುದಾಯದ ಎಚ್ಚರಿಕೆ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹೊಸದಿಗಂತ ಚಿತ್ರದುರ್ಗ: ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಹಾಗೂ ಅದರ ಅನ್ವಯ ೫೬,೪೩೨ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಕಾರ್ಯಕರ್ತರು ಗುರುವಾರ...

CINE | ಪ್ರೀತಿಯ ಪಯಣ ಈಗ ಇನ್ನೂ ಹತ್ತಿರ: ‘ಲವ್ ಮಾಕ್ಟೇಲ್-3’ ಬಿಡುಗಡೆ ದಿನಾಂಕ ಅದಲು-ಬದಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ರಿಲೀಸ್ ಡೇಟ್ ಅದಲು-ಬದಲಾಗುತ್ತಿದೆ. ಇದರ ಲಾಭ ಪಡೆದಿರುವ...

ಭಾರತ vs ಇಂಗ್ಲೆಂಡ್ ಸೆಮಿಫೈನಲ್: ಹ್ಯಾಟ್ರಿಕ್ ಮುಖಾಮುಖಿಯಲ್ಲಿ ಗೆಲ್ಲುವವರು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನ ಜಿದ್ದಾಜಿದ್ದಿನ ಹೋರಾಟ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್...

ಮೈದಾನದಲ್ಲಿ ರನ್ ಇಲ್ಲ, ಹೋಟೆಲ್‌ನಲ್ಲಿ ಶಿಸ್ತಿಲ್ಲ: ಲಂಕಾದಲ್ಲಿ ಪಾಕ್ ಕ್ರಿಕೆಟಿಗನ ‘ನಿಂದನೀಯ’ ಆಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿ ಈಗಾಗಲೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಈಗ ಮತ್ತೊಂದು ಭಾರೀ ಮುಖಭಂಗವಾಗಿದೆ....

ಯುದ್ಧದ ಭೀತಿ, ವಿಮಾನ ರದ್ದು; ದುಬೈನಲ್ಲಿ ಪರದಾಡುತ್ತಿರುವ ಪ್ರವಾಸಿಗರ ಕೈ ಹಿಡಿದ ಸೋನು ಸೂದ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯು ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಈ ಸಂಘರ್ಷದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ...

ಬಜೆಟ್ ಅಂದ್ರೆ ಕಣ್ಕಟ್ಟು ವಿದ್ಯೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಮಂಡಿಸಲಿರುವ ಮುಂಬರುವ ಬಜೆಟ್ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ...