Sunday, September 7, 2025

News Desk

WEATHER | ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಕಡೆ ಮಳೆ ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ...

ದಿನಭವಿಷ್ಯ: ಇಂದಿನ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತ್ಸಾಹ ಕೊಡುವುದು ಖಚಿತ

ಮೇಷಕೆಲವರು ನಿಮ್ಮ ಕಾರ್ಯಕ್ಕೆ ಅಡ್ಡಿ ತರುವರು. ಅದೃಷ್ಟವೂ ನಿಮ್ಮ ವಿರುದ್ಧವಾಗಿದೆ. ಹಾಗಾಗಿ ಪ್ರಮುಖ ಕೆಲಸಕ್ಕೆ ಕೈಹಾಕಬೇಡಿ.  ವೃಷಭನಿಮ್ಮ ಪಾಲಿಗೆ ಮಹತ್ವದ ದಿನ. ಶುಭ ಬೆಳವಣಿಗೆ. ಸಂಬಂಧ...

ಲಿವರ್-ಜೀರ್ಣಕ್ರಿಯೆ ಆರೋಗ್ಯದ ಕುರಿತು ಕೆಎಂಸಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜನೆ

ಮಂಗಳೂರು: ಗ್ಯಾಸ್ಟ್ರೋಎಂಟರಾಲಜಿ ಸೇವೆಗಳಲ್ಲಿ 25 ವರ್ಷಗಳ ಶ್ರೇಷ್ಠತೆ ಸ್ಮರಿಸಲು ಇದೇ ತಿಂಗಳ 13ರ ಶನಿವಾರದಂದು, ಮಧ್ಯಾಹ್ನ 3.30ರಿಂದ ಮಂಗಳೂರಿನ ಡಾ. ಬಿ ಆರ್‍ ಅಂಬೇಡ್ಕರ್‍ ವೃತ್ತದಲ್ಲಿನ...

ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್; ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...

ಅಮೆರಿಕ ಜೊತೆಗಿನ ನಮ್ಮ ಪಾಲುದಾರಿಕೆಗೆ ಪ್ರಧಾನಿ ಮೋದಿ ಪ್ರಾಮುಖ್ಯತೆ ಅಪಾರ: ಜೈಶಂಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್; ಭಾರತ-ಅಮೆರಿಕ ಸಂಬಂಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆಯ ಕುರಿತು ವಿದೇಶಾಂಗ ಸಚಿವ...

ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ: ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್; ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದಾರೆ. ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಬಂಧಿತ ವ್ಯಕ್ತಿ....

ಬಿಎಂಟಿಸಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್: ಗುಜರಿ ಸೇರಲಿವೆ ಡಕೋಟಾ ಬಸ್​ಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್; ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​​ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ...

ಉತ್ತರಾಖಂಡದಲ್ಲಿ ಕೊಂಚ ಬ್ರೇಕ್ ಕೊಟ್ಟ ಮಳೆರಾಯ: ಚಾರ್ ಧಾಮ್ ಯಾತ್ರೆ ಪುನರಾರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್; ಪ್ರತಿಕೂಲ ಹವಾಮಾನ ಮತ್ತು ನಿರಂತರ ಮಳೆಯಿಂದಾಗಿ ಸೆಪ್ಟೆಂಬರ್ 1 ರಿಂದ 5 ರವರೆಗೆ ನಿಲ್ಲಿಸಲಾಗಿದ್ದ ಚಾರ್‌ಧಾಮ್ ಯಾತ್ರೆಯ ನೋಂದಣಿ ಮತ್ತು ಕಾರ್ಯಾಚರಣೆಯನ್ನು ಶನಿವಾರದಿಂದ...

ನಾನು ಯಾವಾಗಲೂ ಮೋದಿ ಸ್ನೇಹಿತನಾಗಿರುತ್ತೇನೆ, ಇದರಲ್ಲಿ ಅನುಮಾನವೇ ಬೇಡ: ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್; ಭಾರತ-ಅಮೆರಿಕ ಸಂಬಂಧಗಳನ್ನು "ಅತ್ಯಂತ ವಿಶೇಷ ಸಂಬಂಧ" ಎಂದು ಕರೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ...

ದಿನಭವಿಷ್ಯ: ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ಮೇಷ ಪ್ರಯತ್ನ ಪಡಿ, ಇಷ್ಟಾರ್ಥ ಸಿದ್ಧಿಯಾಗಲಿದೆ. ಆರಂಭಿಕ ವೈ-ಲ್ಯಕ್ಕೆ ಹಿಂಜರಿಯದಿರಿ.  ಖಾಸಗಿ   ಬದುಕಲ್ಲಿ ಅಸಹನೆ, ಅಸಮಾಧಾನ.ವೃಷಭಉದ್ಯೋಗ ಕ್ಷೇತ್ರದಲ್ಲಿ ಪೂರಕ ಬೆಳವಣಿಗೆ. ಕಾರ್ಯಸಿದ್ಧಿ. ಆರ್ಥಿಕ ಸ್ಥಿತಿ ತೃಪ್ತಿಕರ....

HEALTH | ಬೆಂಡೆಕಾಯಿ ತಿನ್ನೋದ್ರಿಂದ ಸಿಗೋ ಆರೋಗ್ಯ ಲಾಭಗಳೇನು ಗೊತ್ತಾ?

ಬೆಂಡೆಕಾಯಿ ತಿನ್ನೋದ್ರಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಅವುಗಳಲ್ಲಿ ಕೆಲವು ಇಲ್ಲಿವೆ: ಪೋಷಕಾಂಶಗಳ ಆಗರ: ಬೆಂಡೆಕಾಯಿಯಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ಫೋಲೇಟ್, ಮೆಗ್ನೀಷಿಯಂ ಮತ್ತು ಪೊಟ್ಯಾಷಿಯಂನಂತಹ ಪೋಷಕಾಂಶಗಳು...

ಪ್ರಧಾನಿ ಮೋದಿ ಜೊತೆ ಯುರೋಪಿಯನ್ ಕೌನ್ಸಿಲ್ ಮುಖ್ಯಸ್ಥೆ ಮಹತ್ವದ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಉಕ್ರೇನ್ ಮೇಲಿನ ತನ್ನ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸುವಲ್ಲಿ ಮತ್ತು ಶಾಂತಿಯತ್ತ ಮಾರ್ಗವನ್ನು ಸೃಷ್ಟಿಸುವಲ್ಲಿ ಸಹಾಯ ಮಾಡಲು ಹಾಗೂ ರಷ್ಯಾದ ಮನವೊಲಿಸಲು ಭಾರತ...