ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದ ಚಳಿಗಾಲದ ತೀವ್ರತೆ ಕ್ರಿಕೆಟ್ಗೆ ಅಡ್ಡಿಯಾದ ಅಪರೂಪದ ಘಟನೆ ಲಕ್ನೋದಲ್ಲಿ ನಡೆದಿದೆ. ಭಾರತ–ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಆಯೋಜಿಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಲೋಕಸಭೆಯಲ್ಲಿ ಕೇಂದ್ರ ಸರ್ಕಾರವು ‘ವಿಕಸಿತ ಭಾರತ ಗ್ಯಾರಂಟಿ ಫಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಮಲದಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಪವಿತ್ರ ಮುಂಡನ ಸೇವೆಗೆ ಮಹತ್ವದ ಸಹಾಯ ದೊರೆತಿದೆ. ಹೈದರಾಬಾದ್ ಮೂಲದ ಉದ್ಯಮಿ ಬಿ. ಶ್ರೀಧರ್ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಕಾಣೆಯಾಗಿವೆ ಎಂಬ ಆರೋಪಗಳ ನಡುವೆ ಕೇಂದ್ರ ಸರ್ಕಾರ ಸ್ಪಷ್ಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಾಜಿನ ವೇದಿಕೆಯಲ್ಲಿ ಹೆಸರು ಕೂಗಿಸದೇ ಉಳಿದ ಆಟಗಾರನ ಬ್ಯಾಟ್ ಮೈದಾನದಲ್ಲಿ ಮಾತನಾಡಿದರೆ ಹೇಗಿರುತ್ತದೆ ಎಂಬುದಕ್ಕೆ ನ್ಯೂಜಿಲೆಂಡ್ ಆರಂಭಿಕ ಆಟಗಾರ ಡೆವೊನ್ ಕಾನ್ವೇ ತಾಜಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್ಗಢದ ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮಹಿಳಾ ಕೇಡರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಡಿಗೆ ಹಣದ ವಿಚಾರವಾಗಿ ಉಂಟಾದ ಗಂಭೀರ ವಿವಾದವೊಂದು ಗಾಜಿಯಾಬಾದ್ನಲ್ಲಿ ಭೀಕರ ಹತ್ಯೆಗೆ ಕಾರಣವಾಗಿದೆ. ರಾಜನಗರದ ಔರಾ ಚಿಮೆರಾ ಸೊಸೈಟಿಯಲ್ಲಿ ವಾಸವಿದ್ದ ಮಹಿಳೆ ತನ್ನದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಪರಾರಿಯಾದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ಪ್ರಕರಣದಲ್ಲಿ...